• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ!

Any Mind by Any Mind
April 21, 2023
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ!
Share on WhatsAppShare on FacebookShare on Telegram

ಶಿವಮೊಗ್ಗ:  ಏ.21: ಎಲ್ಲಾ  ಆವಕಾಶ, ಆಸೆ ಆಮಿಷಗಳ ನಡುವೆ ಪಕ್ಷನಿಷ್ಠೆ ಎಂಬ ತಪ್ಪಸ್ಸನ್ನು ಎಡೆಬಿಡದೆ ಆಚರಿಸಿ , ಪಕ್ಷ ವಿರುದ್ಧವಾದ ಯಾವುದೇ ನಿಲುವನ್ನು ತಾಳದೇ , ತಾಳ್ಮೆಯನ್ನು ಆಯುಧ ಮಾಡಿಕೊಂಡವನಿಗೆ ಮನ್ನಣೆ ಶತಸಿದ್ಧ ಎಂಬುದು ಈಶ್ವರಪ್ಪ ಅವರನ್ನ ನೋಡಿ ಕಲಿಯಬೇಕಿದೆ. ಹೌದು  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ.

ADVERTISEMENT

ಇತ್ತೀಚೆಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲು ಪಕ್ಷ ಸೂಚಿಸುತ್ತಿದ್ದಂತೆ ಪಕ್ಷದ ಆದೇಶವನ್ನು ಈಶ್ವರಪ್ಪ ಪಾಲನೆ ಮಾಡಿದ್ದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದರು. ಅಲ್ಲದೆ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‍ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಂಡು ಪಕ್ಷದ ವಿರುದ್ಧ ಮುನಿಸಿಕೊಳ್ಳಬಹದು  ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದಿದ್ದರು. ಇದೇ ಕಾರಣಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ, ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು. 

ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದು ಹೇಳಿದ್ದಾರೆ.

Tags: BJPBJP GovernmentbsyediyurappaCongress PartyK S EshwarappaKarnataka PoliticsKS EshwarappaModiPM Modi
Previous Post

ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ : ರಾಜಕೀಯ ಪ್ರಬುದ್ಧ ನಡೆ ಬಗ್ಗೆ ಅಭಿನಂದನೆ

Next Post

ವರುಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ತೆರಳಿದ್ಧ ಸಂಸದ ಪ್ರತಾಪ್ ಸಿಂಹಗೆ ಫುಲ್ ಕ್ಲಾಸ್..!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ವರುಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ತೆರಳಿದ್ಧ ಸಂಸದ ಪ್ರತಾಪ್ ಸಿಂಹಗೆ ಫುಲ್ ಕ್ಲಾಸ್..!

ವರುಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ತೆರಳಿದ್ಧ ಸಂಸದ ಪ್ರತಾಪ್ ಸಿಂಹಗೆ ಫುಲ್ ಕ್ಲಾಸ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!