• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ..!

Any Mind by Any Mind
June 20, 2023
in Top Story, ಇದೀಗ, ದೇಶ, ರಾಜಕೀಯ
0
ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ..!
Share on WhatsAppShare on FacebookShare on Telegram

ನವದೆಹಲಿ: ಜೂನ್.‌ 20: ಪ್ರಧಾನಿ ಮೋದಿ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಇಂದು ಬೆಳಗ್ಗೆ ದೆಹಲಿಯಿಂದ ಅಮೆರಿಕಕ್ಕೆ ತೆರಳಿದರು. ಇದೊಂದು ಮಹತ್ವದ ಪ್ರವಾಸವಾಗಿದ್ದು, ಸಾಕಷ್ಟು ದ್ವಿಪಕ್ಷೀಯ ಒಪ್ಪಂದಗಳಿಗೆ ಇದು ಸಾಕ್ಷಿಯಾಗಲಿದೆ.

ADVERTISEMENT

ಯೋಗ ದಿನಾಚರಣೆ

ಮುಂದಿನ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ. ನಾಳೆ (ಜೂ.21) ವಿಶ್ವ ಯೋಗ ದಿನಾಚರಣೆ ಇರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆಯುವ ಯೋಗ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಶುಕ್ರವಾರ, ಪ್ರಧಾನಿ ಅವರು ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ ವಲಸಿಗ ನಾಯಕರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ

ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ. ಈ ವೇಳೆ ಅವರು ಯುಎಸ್​ ಕಾಂಗ್ರೆಸ್​ನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಉದ್ಯಮಿಗಳು ಮತ್ತು ಅನಿವಾಸಿ ಭಾರತೀಯರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಅವರೊಂದಿಗೆ ವೈಟ್​ ಹೌಸ್​ನಲ್ಲಿ ವಿಶೇಷ ಭೋಜನಕೂಟದಲ್ಲೂ ಪ್ರಧಾನಿ ಭಾಗಿಯಾಗಲಿದ್ದಾರೆ.

ಗುರುವಾರ ಯುಎಸ್​ ಕಾಂಗ್ರೆಸ್​ ಜಂಟಿ ಸದನವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಎರಡನೇ ಬಾರಿಗೆ ಯುಎಸ್​ ಕಾಂಗ್ರೆಸ್​ನಲ್ಲಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್, ಪ್ರಧಾನಿ ಭಾಷಣಕ್ಕೆ ಆಹ್ವಾನವನ್ನು ನೀಡಿದೆ.

Tags: Modimodi visit usanew yorkPMModiPrime Minister Narendra ModiUSUS CongressUS President Joe BidenYoga Day celebrations
Previous Post

ಬೆಂಗಳೂರು, ಕರಾವಳಿ ಸೇರಿ ಕರ್ನಾಟಕದಲ್ಲಿಂದು ಭಾರಿ ಮಳೆಯ ಮುನ್ಸೂಚನೆ ; ರಾತ್ರಿಯಿಂದಲೇ ಜಡಿ ಮಳೆ..!

Next Post

ತಮಿಳಿನ ಐವರು ಖ್ಯಾತ ನಟರಿಗೆ ಡೇಂಜರ್ ಕಾರ್ಡ್; ಖ್ಯಾತ ನಟರ ಸಿನಿಮಾ ಬ್ಯಾನ್ ಆಗಲಿದೆಯಾ?

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ತಮಿಳಿನ ಐವರು ಖ್ಯಾತ ನಟರಿಗೆ ಡೇಂಜರ್ ಕಾರ್ಡ್; ಖ್ಯಾತ ನಟರ ಸಿನಿಮಾ ಬ್ಯಾನ್ ಆಗಲಿದೆಯಾ?

ತಮಿಳಿನ ಐವರು ಖ್ಯಾತ ನಟರಿಗೆ ಡೇಂಜರ್ ಕಾರ್ಡ್; ಖ್ಯಾತ ನಟರ ಸಿನಿಮಾ ಬ್ಯಾನ್ ಆಗಲಿದೆಯಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada