• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಕಾಂಗ್ರೆಸ್ ಪಕ್ಷವನ್ನು ಕ್ಷಮಿಸಬೇಡಿʼ: ಪ್ರಧಾನಿ ನರೇಂದ್ರ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
April 29, 2023
in ರಾಜಕೀಯ
0
ʻಕಾಂಗ್ರೆಸ್ ಪಕ್ಷವನ್ನು ಕ್ಷಮಿಸಬೇಡಿʼ: ಪ್ರಧಾನಿ ನರೇಂದ್ರ ಮೋದಿ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ(karnataka assembly election 2023) ನಿಮಿತ್ತ, ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇದ್ರ ಮೋದಿ(narendra modi) ಸಮಾವೇಶ, ರೋಡ್‌ ಶೋಗಳಲ್ಲಿ ಭಾಗಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ಬೀದರ್​​ನಲ್ಲಿ ಚುನಾವಣಾ(election) ಪ್ರಚಾರದ ರಣ ಕಹಳೆ ಮೊಳಗಿಸಿದ ಪ್ರಧಾನಿ ಮೋದಿ ಬಳಿಕ ವಿಜಯಪುರ ನಗರದ ಸೈನಿಕ ಶಾಲೆ ಆವರಣದಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ರು. ಜಗತ್ಯೋತಿ ಬಸವೇಶ್ವರರು ಸಮಾನತೆಗಾಗಿ ಹೋರಾಡಿದ್ದರು. ಆದ್ರೆ ಇಂದಿನ ಕಾಂಗ್ರೆಸ್ ನಾಯಕರು ಸಮಾಜ ಒಡೆಯುತ್ತಿದ್ದಾರೆ.

ADVERTISEMENT

ಸಮಾಜವನ್ನು ವಿಭಜಿಸುವ ಕಾಂಗ್ರೆಸ್(congress) ಪಕ್ಷವನ್ನು ಕ್ಷಮಿಸಬೇಡಿ ಅಂತ ನರೇಂದ್ರ ಮೋದಿ ಹೇಳಿದರು. ಕುವೆಂಪು(kuvempu) ಅವರ ‘ಸರ್ವ ಜನಾಂಗದ ಶಾಂತಿಯ ತೋಟ’ ಸಾಲನ್ನು ಉಲ್ಲೇಖಿಸಿದ ಮೋದಿ, ಸಮಾಜದ ವರ್ಗಗಳು ಪರಸ್ಪರ ಗೌರವ ನೀಡಿ ಬಾಳುವುದು ಮುಖ್ಯ ಎಂದರು. ಜತೆಗೆ, ಕನಕದಾಸರ ಹೆಸರನ್ನೂ ಸ್ಮರಿಸಿದರು.ನನ್ನನ್ನು ಟೀಕಿಸುವುದರಲ್ಲೇ ಕಾಂಗ್ರೆಸ್​ ಸಮಯ ವ್ಯರ್ಥ ಮಾಡುತ್ತಿದೆ. ಡಾ. ಅಂಬೇಡ್ಕರ್​​​ರನ್ನು(DR ambedkar) ಕಾಂಗ್ರೆಸ್​ನವರು ದೇಶದ್ರೋಹಿ ಎಂದಿದ್ದರು. ನನ್ನನ್ನು 91 ಬಾರಿ ಕಾಂಗ್ರೆಸ್​ ನಾಯಕರು ಬೈದಿದ್ದಾರೆ. ನನ್ನ ಸಮಾಧಿ ತೋಡಬೇಕೆಂಬುದೇ ಕಾಂಗ್ರೆಸ್ ಉದ್ದೇಶ. ಆದರೆ ನಿಮ್ಮ ಆಶೀರ್ವಾದ ಇರುವ ವರೆಗೆ ಏನೂ ಮಾಡಲಾಗದು ಅಂತ ಪ್ರಧಾನಿ ನರೇಂದ್ರ ಮೋದಿ(narendara modi) ಹೇಳಿದರು.

Tags: #bjp#congress#election2023#karnataka#karnatakaassemblyelection#narendramodi#pratidhvani#pratidhvanidigital#pratidhvaninews#statement
Previous Post

ಕರುನಾಡ ಅಂಗಳದಲ್ಲಿ ಹೈಕಮಾಂಡ್‌ ಅಬ್ಬರ.. ತಪ್ಪಿದ ಮಹಾ ಎಡವಟ್ಟು..!

Next Post

ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌

ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!