• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರಕಾರ ಮತ್ತು ಆಡಳಿತದ ಗಾಂಧಿ ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
April 21, 2025
in ಕರ್ನಾಟಕ, ರಾಜಕೀಯ
0
ಸರಕಾರ ಮತ್ತು ಆಡಳಿತದ  ಗಾಂಧಿ ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್
Share on WhatsAppShare on FacebookShare on Telegram

ಧಾರವಾಡದಲ್ಲಿ ನೂತನ ಗಾಂಧಿ ಭವನ ಲೋಕಾರ್ಪಣೆ

ADVERTISEMENT

ಧಾರವಾಡ ಏ.21: ಮಹಾತ್ಮ ಗಾಂಧೀಜಿ ಅವರು ಬದುಕಿದ ರೀತಿ, ಹೋರಾಟದ ಗತಿ ಮತ್ತು ಅವರು ಬೋಧಿಸಿ, ಪಾಲಿಸಿದ ತತ್ವ, ಜೀವನ ಸಂದೇಶಗಳು ಇಂದಿನ ಸರಕಾರಗಳ ಮತ್ತು ಆಡಳಿತದ ಮೂಲ ತತ್ವಗಳಾಗಿವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಧಾರವಾಡ ಕುಮಾರೇಶ್ವರ ನಗರದ ವ್ಯಾಪ್ತಿಯ ಧಾರವಾಡ ಹೊಸ ಕೇಂದ್ರ ಬಸ್ ನಿಲ್ದಾಣ ಹತ್ತಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೂತನವಾಗಿ ನಿರ್ಮಿಸಿರುವ ಗಾಂಧಿ ಭವನವನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದ್ದ, ಬಸವ, ಗಾಂಧಿ, ಅಂಬೇಡ್ಕರ ಅವರ ತತ್ವ ಸಿದ್ದಾಂತ, ಜೀವನ ಸಂದೇಶಗಳನ್ನು ಜನಸಾಮಾನ್ಯರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮತ್ತು ಯುವ ಸಮುದಾಯಕ್ಕೆ ನಿರಂತರವಾಗಿ ತಲುಪಿಸಲು ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಿದರು.

ಗಾಂಧೀಜಿ ಅವರನ್ನು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ಯುವ ಸಮೂಹಕ್ಕೆ ಪರಿಣಾಮಕಾರಿಗೆ ಪರಿಚಯಿಸಲು, ಅವರ ಜೀವನ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು, ಪ್ರತಿ ಜಿಲ್ಲೆಯಲ್ಲಿ ಗಾಂಧಿ ಭವನ ನಿರ್ಮಿಸಲು ತಿರ್ಮಾನಿಸಿ, ನಮ್ಮ ಸರಕಾರದ 2016-17 ನೇ ಸಾಲಿನ ಬಜೆಟ್‍ದಲ್ಲಿ ಮುಖ್ಯ ಮಂತ್ರಿಗಳು ಗಾಂಧಿ ಭವನ ನಿರ್ಮಾಣದ ಕುರಿತು ಘೋಷಿಸಿದ್ದರು.

ಗಾಂಧಿ ಭವನ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಉಚಿತವಾಗಿ ಅಗತ್ಯ ನಿವೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದರು. ವಾರ್ತಾ ಇಲಾಖೆಯಿಂದ ಗಾಂಧಿ ಭವನ ನಿರ್ಮಿಸಲು ರೂ. 3 ಕೋಟಿ ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು. ಅದರಂತೆ ಧಾರವಾಡ ಗಾಂಧಿ ಭವನ ಅತೀ ಸುಂದರವಾಗಿ ರೂಪುಗೊಂಡಿದೆ ಎಂದು ಸಚಿವರು ತಿಳಿಸಿದರು.

ಗಾಂಧಿಭವನವನ್ನು ಗಾಂಧಿ ತತ್ವಗಳ ಪ್ರಚಾರ ಕೇಂದ್ರವಾಗಿ ರೂಪಿಸಲು ಕ್ರಮವಹಿಸಲಾಗುವುದು. ಇದೊಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸದ ಸ್ಥಳವಾಗಿ, ವಿಚಾರ ಸಂಕಿರಣ, ಗಾಂಧಿ ಕಾರ್ಯಕ್ರಮಗಳಿಗೆ ನೀಡುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಕ್ರಮವಹಿಸಲಿದೆ. ಭವನದ ನಿರ್ವಹಣೆ ಹೊಣೆಯನ್ನು ಮಹಾನಗರಪಾಲಿಕೆ ಅಥವಾ ಇತರ ಏಜನ್ಸಿಗಳಿಗೆ ವಹಿಸುವ ಕುರಿತು ಸಮಿತಿ ಚರ್ಚಿಸಲಿದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಗಾಂಧಿಭವನದಲ್ಲಿನ ಗೋಡೆ ಚಿತ್ರಗಳು, ಚಿತ್ರಪಟಗಳು, ಗಾಂಧೀಜಿ ಅವರ ದಂಡಿಯಾತ್ರೆ ಪ್ರತಿಮೆಗಳು ಸೇರಿದಂತೆ ವಿವಿಧ ಆಕೃತಿಗಳು ಸುಂದರವಾಗಿ ರೂಪಿತವಾಗಿವೆ. ಗಾಂಧಿಭವನಕ್ಕೆ ಭೇಟಿ ನೀಡುವ ಪ್ರತಿಯೊಬ್ಬರಿಗೆ ಇಲ್ಲಿನ ಮಾಹಿತಿಗಳು ಗಾಂಧಿಯವರನ್ನು ಆತ್ಮೀಯವಾಗಿ ಪರಿಚಯಿಸುತ್ತವೆ ಎಂದು ಸಚಿವರು ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ , ಜಿಲ್ಲಾಧಿಕಾರಿ ದಿವ್ಯ ಪ್ರಭು,ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.

Tags: ex minister santosh ladformer minister santosh ladlabor minister santhosh ladLabour MInisterlabour minister santosh ladMinisterMinister Santhosh Ladminister santosh ladminister santosh lad munirathnaminister santosh lad on modiminister santosh lad tribute spandanasanthosh ladSantosh Ladsantosh lad interviewsantosh lad latest newssantosh lad ministersantosh lad mlasantosh lad news
Previous Post

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

Next Post

ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!