• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖೈದಿ ನಂಬರ್ 6106 ಸ್ಟಿಕ್ಕರ್ ಹಾಕಿಸಿದ್ರೆ ಹುಷಾರ್ ! ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ! 

ಪ್ರತಿಧ್ವನಿ by ಪ್ರತಿಧ್ವನಿ
June 30, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಖೈದಿ ನಂಬರ್ 6106 ಸ್ಟಿಕ್ಕರ್ ಹಾಕಿಸಿದ್ರೆ ಹುಷಾರ್ ! ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ! 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರೋ ನಟ ದರ್ಶನ್ (Actor darshan) ಸಂಪೂರ್ಣ ಮೌನಕ್ಕೆ ಜಾರಿದ್ದಾರೆ. ಸದ್ಯ ಜೈಲಿನಲ್ಲಿ ದಿನ ದೂಡುತ್ತಿರುವ ದರ್ಶನ್, ಚಿಂತೆಗೆ ಒಳಗಾಗಿದ್ದು ಯಾರೊಂದಿಗೂ ಬೆರೆಯುತ್ತಿಲ್ಲ, ಹೆಚ್ಚೇನು ಮಾತನಾಡುತ್ತಿಲ್ಲ ಎಂಬ ಮಾಗಿತಿ ಲಭ್ಯವಾಗಿದೆ.

ADVERTISEMENT

ಇತ್ತ ಹೊರಗೆ ದರ್ಶನ್ ಅಭಿಮಾನಿಗಳು ಕೈದಿ ನಂಬರ್ 6106 ಅಂತ ತಮ್ಮ ವಾಹನಗಳ ಮೇಲೆ ಸ್ಟಿಕ್ಕರ್ ಹಾಕಿಸುತ್ತಿದ್ದಾರೆ. ಸದ್ಯ ಹೀಗೆ ಸ್ಟಿಕ್ಕರ್ ಹಾಕಿಸುವ ಅಭಿಮಾನಿಗಳಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ನಂಬರ್ ಪ್ಲೇಟ್ (number plate) ಮರೆಮಾಚಿ ಸ್ಟಿಕ್ಕರ್ ಅಂಟಿಸಿದ್ರೆ, ಡಿಫೆಕ್ಟಿವ್ ನಂಬರ್ ಪ್ಲೇಟ್ (Defective number plate) ಅಡಿ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ.

ಈ ಪ್ರಕರಣ ಬೆಳಕಿಗೆ ಬಂದ ಮೊದಲಿನಲ್ಲಿ ಒಂದಷ್ಟು ದರ್ಶನ್ ಅಭಿಮಾನಿಗಳು, ತಮ್ಮ ವಾಹನದ ಮೇಲೆ ಅಂಟಿಸಿದ್ದ ಡಿ ಬಾಸ್ (D boss) ಎಂಬ ಸ್ಟಿಕ್ಕರ್‌ಗಳನ್ನ ತೆಗೆದು ಹಾಕುವ ವೀಡಿಯೋ ವೈರಲ್ (Video viral) ಆಗಿತ್ತು. ಇದೀಗ ಮತ್ತಷ್ಟು ಅಭಿಮಾನಿಗಳು ಖೈದಿ ನಂಬರ್ ಹಾಕಿಸುವ ವೀಡಿಯೋಗಳು ಹೆಚ್ಚಾಗಿ ಹರಿದಾಡುತ್ತಿದ್ದು, ಪೋಲಿಸರು ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.

Tags: ಖೈದಿ ನಂಬರ್ ಸ್ಟಿಕರ್ಖೈದಿ ನಂಬರ್ ಹಾಕಿಸಿದ್ರೆ ಕ್ರಮಗಾಡಿ ಮೇಲೆ ದರ್ಶನ್ ಖೈದಿ ನಂಬರ್ದರ್ಶನ್ ಖೈದಿ ನಂಬರ್ದರ್ಶನ್ ಬಂಧನರೇಣುಕಾಸ್ವಾಮಿ ಮರ್ಡರ್ ಕೇಸ್
Previous Post

ವೇದಿಕೆಯಲ್ಲಿ ಸಾಧುಕೋಕಿಲ ಕಾಲೆದೆಳ ಸಿಎಂ ಸಿದ್ದು..!

Next Post

ಬೆಂಗಳೂರಲ್ಲಿ ಹೆಚ್ಚಾದ ಡೆಂಘೀ ಪ್ರಕರಣ ! ಟೆಸ್ಟಿಂಗ್ ಕಿಟ್‌ಗಳ ಕೊರತೆಯನ್ನ ಮುಚ್ಚಿಡ್ತಾ ಬಿಬಿಎಂಪಿ ?!

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಬೆಂಗಳೂರಲ್ಲಿ ಹೆಚ್ಚಾದ ಡೆಂಘೀ ಪ್ರಕರಣ ! ಟೆಸ್ಟಿಂಗ್ ಕಿಟ್‌ಗಳ ಕೊರತೆಯನ್ನ ಮುಚ್ಚಿಡ್ತಾ ಬಿಬಿಎಂಪಿ ?!

ಬೆಂಗಳೂರಲ್ಲಿ ಹೆಚ್ಚಾದ ಡೆಂಘೀ ಪ್ರಕರಣ ! ಟೆಸ್ಟಿಂಗ್ ಕಿಟ್‌ಗಳ ಕೊರತೆಯನ್ನ ಮುಚ್ಚಿಡ್ತಾ ಬಿಬಿಎಂಪಿ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!