• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀಡಿ-ಸಿಗರೇಟ್‌ಗಾಗಿ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಉಪವಾಸ

ಪ್ರತಿಧ್ವನಿ by ಪ್ರತಿಧ್ವನಿ
December 2, 2025
in Top Story, ಕರ್ನಾಟಕ
0
ಬೀಡಿ-ಸಿಗರೇಟ್‌ಗಾಗಿ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಉಪವಾಸ
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನೊಳಗೆ ನಡೆಯುತ್ತಿದ್ದ ಅಕ್ರಮಗಳ ಕೆಲವು ವಿಡಿಯೋ ವೈರಲ್‌ ಆದ ನಂತರ ಜೈಲಿನಲ್ಲಿ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನೂತನ ಮುಖ್ಯ ಅಧೀಕ್ಷಕರಾದ ಅಂಶು ಕುಮಾರ್ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಠಿಣ ನಿಯಮಗಳನ್ನು ಕೈಗೊಂಡಿದ್ದು, ಕೈದಿಗಳಿಗೆ ನೀಡುತ್ತಿದ್ದ ಬೀಡಿ ಮತ್ತು ಸಿಗರೇಟ್‌ಗೂ ಬ್ರೇಕ್‌ ಹಾಕಲಾಗಿದೆ.

ADVERTISEMENT
Siddaramaiah ಯಾವ ಗುಂಪೂ ಇಲ್ಲ, ನಾನು ಸಿಎಂ ಬ್ರದರ್ ಇದ್ದಂಗೆ ಎಂದ DK Shivakumar #pratidhvani

ನಿಯಮಾನುಸಾರ ಬೀಡಿ ಮತ್ತು ಸಿಗರೇಟ್ ಮಾರಾಟವು ಕಾನೂನುಬಾಹಿರವಾಗಿದೆ. ಆದರೆ ಜೈಲಿನ ಕೈದಿಗಳಿಗೆ ಇದು ಸುಲಭವಾಗಿ ಲಭ್ಯವಾಗುತ್ತಿತ್ತು. ಸದ್ಯ ಜೈಲಿನಲ್ಲಿ ಬೀಡಿ ಮತ್ತು ಸಿಗರೇಟ್‌ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Krishna Byre Gowda: ಇ-ಸ್ಟ್ಯಾಂಪ್‌ಗೆ ಗುಡ್ ಬೈ – ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌..!

ಈ ಹಿನ್ನೆಲೆಯಲ್ಲಿ ಕೈದಿಗಳು ಜೈಲಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಮತ್ತು ಸಿಗರೇಟ್ ನೀಡುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಕೈದಿಗಳು ಉಪವಾಸ ನಡೆಸುತ್ತಿದ್ದಾರೆ. ಜೈಲಿನೊಳಗೆ ಬೀಡಿ ಮತ್ತು ಸಿಗರೇಟ್ ಮಾರಾಟಕ್ಕೆ ಮತ್ತೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿರುವ ಕೈದಿಗಳು ಊಟ ತಿಂಡಿ ಬಿಟ್ಟು ಪ್ರತಿಭಟಿಸುತ್ತಿದ್ದಾರೆ. ಆದರೆ ಇದಕ್ಕೆ ಕ್ಯಾರೇ ಎನ್ನದ ಜೈಲು ಹಿರಿಯ ಅಧಿಕಾರಿಗಳು ಬೀಡಿ, ಸಿಗರೇಟ್‌ಗೆ ಅವಕಾಶ ಇಲ್ಲ. ಜೈಲಿನ ಕೈಪಿಡಿ ಅನುಸಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

Tags: bengalurujailParappana Agaraharaprotest
Previous Post

ಇಂದು ಡಿಸಿಎಂ‌ ಮನೆಗೆ ಸಿಎಂ.. ಬ್ರೇಕ್ ಫಾಸ್ಟ್ ರಾಜಕೀಯ..!

Next Post

ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಅಕ್ರಮ ಆರೋಪ: ಬಿಜೆಪಿಗರ ದೂರು ರದ್ದುಪಡಿಸಿದ ಹೈಕೋರ್ಟ್‌

Related Posts

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು
ಕರ್ನಾಟಕ

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

by ಪ್ರತಿಧ್ವನಿ
April 16, 2026
0

ಬೆಂಗಳೂರು ಹೊರವಲಯದ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್‌ಲಾ ನಲ್ಲಿ ರೋಮಾಂಚಕಾರಿ ರೈಡ್ ಮಧ್ಯದಲ್ಲೇ ನಿಂತು ಪ್ರಯಾಣಿಕರು ಕೆಲಕಾಲ ಆತಂಕಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷ ಅಥವಾ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಅಕ್ರಮ ಆರೋಪ: ಬಿಜೆಪಿಗರ ದೂರು ರದ್ದುಪಡಿಸಿದ ಹೈಕೋರ್ಟ್‌

ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಅಕ್ರಮ ಆರೋಪ: ಬಿಜೆಪಿಗರ ದೂರು ರದ್ದುಪಡಿಸಿದ ಹೈಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!