ಹೊಸ ಐಟಿ ನಿಯಮಗಳು ಅಸಂವಿಧಾನಿಕ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಾಪ್

ಶಿವಕುಮಾರ್‌ ಎ ADVERTISEMENT ಇಂದಿನಿಂದ (ಮೇ ೨೬) ಜಾರಿಗೆ ಬರಲಿರುವ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ಬುಕ್ ಒಡೆತನದ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ವಾಟ್ಸಾಪ್ ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ತರುವುದರಿಂದ ಈ ನಿಯಮಗಳು ಅಸಂವಿಧಾನಿಕ ಎಂದು ವಾಟ್ಸಾಪ್ ತನ್ನ ಅರ್ಜಿಯಲ್ಲಿ ತಿಳಿಸಿದೆ.  ಮಾಹಿತಿಯ ಮೂಲವನ್ನು ಕಂಡುಹಿಡಿಯಲು ಈ ಹೊಸ ನೀತಿಯು ಸಾಮಾಜಿಕ ಜಾಲತಾಣಗಳಿಗೆ ಸೂಚಿಸಿದೆ. ಒಂದು ವೇಳೆ ಈ ನೀತಿಗಳನ್ನು ಸೋಶಿಯಲ್ ಮೀಡಿಯಾ ಕಂಪೆನಿಗಳು ಒಪ್ಪಿಲ್ಲವಾದರೆ ಅವುಗಳ ಸೇವೆಯನ್ನು ತಡೆ ಹಿಡಿಯುವುದಾಗಿ ಕೇಂದ್ರ ಎಚ್ಚರಿಕೆಯನ್ನೂ ನೀಡಿತ್ತು. ಆದರೆ, ಸುದ್ದಿಯ … Continue reading ಹೊಸ ಐಟಿ ನಿಯಮಗಳು ಅಸಂವಿಧಾನಿಕ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಾಪ್