• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಖಾಸಗಿ ಚಾನೆಲ್ ಕುಟುಕು ಕಾರ್ಯಚರಣೆ: ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಚೇತನ್ ಶರ್ಮಾ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ಕ್ರೀಡೆ, ದೇಶ
0
ಖಾಸಗಿ ಚಾನೆಲ್ ಕುಟುಕು ಕಾರ್ಯಚರಣೆ: ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಚೇತನ್ ಶರ್ಮಾ
Share on WhatsAppShare on FacebookShare on Telegram

ಮುಂಬೈ: ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು, ಖಾಸಗಿ ಸುದ್ದಿವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕ್ರಿಕೆಟ್​ ವಲಯದಲ್ಲಿ ಭಾರಿ ಸಂಚಲನ ಉಂಟು ಮಾಡಿದ್ದು

ADVERTISEMENT

ಆಟಗಾರರ ಆಯ್ಕೆಯ ಕೆಲವು ಮಾಹಿತಿಗಳನ್ನು ಅವರು ಬಿಚ್ಚಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಕ್ರಿಕೆಟಿಗರು ಮತ್ತು ಬಿಸಿಸಿಐ ಬಗ್ಗೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗಗೊಳಿಸಿದ್ದಾರೆ.

ಚೇತನ್ ಶರ್ಮಾ ಅವರು ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದು, ಕೋಚ್‌’ಗಳಾದ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಜತೆಗಿನ ಗೌಪ್ಯ ಸಂಭಾಷಣೆಯನ್ನೂ ಅವರು ಬಹಿರಂಗಪಡಿಸಿದ್ದಾರೆ.

80 ರಿಂದ 85 ರಷ್ಟು ಫಿಟ್ ಆಗಿದ್ದರೂ ಆಟಗಾರರು ಕ್ರಿಕೆಟ್‌ಗೆ ಶೀಘ್ರ ಮರಳಲು ಚುಚ್ಚುಮದ್ದು ತೆಗೆದುಕೊಳ್ಳುತ್ತಾರೆ ಎಂದು ಶರ್ಮಾ ಆರೋಪಿಸಿದ್ದಾರೆ.

ಇದು ಮಾತ್ರವಲ್ಲದೆ, ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಬುಮ್ರಾ ಮರಳುವ ಬಗ್ಗೆ ತಮ್ಮ ಮತ್ತು ತಂಡದ ನಿರ್ವಹಣೆಯ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಈಗ ಶರ್ಮಾ ನೀಡಿರುವ ಹೇಳಿಕೆಯ ಪ್ರಕಾರ, ಬುಮ್ರಾ ಪ್ರಸ್ತುತ ತಂಡದಿಂದ ಹೊರಗುಳಿದಿದ್ದು, ನಾಲ್ಕು ಟೆಸ್ಟ್‌ಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ಆಸ್ಟ್ರೇಲಿಯಾ ವಿರುದ್ಧದ ನಂತರದ ಮೂರು-ಒಡಿಐ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಆಯ್ಕೆದಾರರು ಒಪ್ಪಂದಕ್ಕೆ ಬದ್ಧರಾಗಿರುವುದರಿಂದ ಮತ್ತು ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂಬ ನಿಯಮವಿದೆ. ಹೀಗಾಗಿ, ಬಿಸಿಸಿಐ ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.

ಟಿ–20 ವಿಶ್ವಕಪ್‌’ನಲ್ಲಿ ತಂಡದ ಕಳಪೆ ಪ್ರದರ್ಶನದ ಬಳಿಕ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ವಜಾ ಮಾಡಿ ಬಳಿಕ ಮತ್ತೆ ಅಧಿಕಾರ ನೀಡಲಾಗಿತ್ತು.

Tags: BCCI CricketChethan SharmaVirat Kohli
Previous Post

ಕಾಂಗ್ರೆಸ್ ತನ್ನ ಕಾಲದ  ಹಗರಣಗಳ ಬಗ್ಗೆ ಮೊದಲು ಉತ್ತರ ನೀಡಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಕಪೋಲ ಕಲ್ಪಿತ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು: ಬಿಎಸ್’ವೈ ಆಕ್ರೋಶ

Related Posts

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ
Top Story

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

by ಪ್ರತಿಧ್ವನಿ
June 26, 2026
0

ಬೆಂಗಳೂರು: ವಿಶ್ವದ ವಿವಿಧ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆಗಳು ಮತ್ತು ಹಿತಾಸಕ್ತಿಗಳಿಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಪರಿಹಾರ ದೊರಕುವಂತೆ ಪ್ರತ್ಯೇಕ ಅನಿವಾಸಿ ಕನ್ನಡಿಗರ ಸಚಿವಾಲಯ ರಚಿಸಬೇಕು...

Read moreDetails
ದೇಣಿಗೆ ಹಣ ನಾಪತ್ತೆ: ರಾಮ ಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ

ದೇಣಿಗೆ ಹಣ ನಾಪತ್ತೆ: ರಾಮ ಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ

June 26, 2026
ರಾಮ ಮಂದಿರ ದೇಣಿಗೆ ನಾಪತ್ತೆ ಕೇಸ್‌: ಪ್ರಧಾನ ಕಾರ್ಯದರ್ಶಿ ಆಪ್ತ ಸೇರಿ 8 ಮಂದಿ ಬಂಧನ

ರಾಮ ಮಂದಿರ ದೇಣಿಗೆ ನಾಪತ್ತೆ ಕೇಸ್‌: ಪ್ರಧಾನ ಕಾರ್ಯದರ್ಶಿ ಆಪ್ತ ಸೇರಿ 8 ಮಂದಿ ಬಂಧನ

June 26, 2026
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

June 25, 2026
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
Next Post
ಕಪೋಲ ಕಲ್ಪಿತ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು: ಬಿಎಸ್’ವೈ ಆಕ್ರೋಶ

ಕಪೋಲ ಕಲ್ಪಿತ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು: ಬಿಎಸ್’ವೈ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!