• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Kharge: ಏಳು ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ-ಪ್ರಿಯಾಂಕ್ ಖರ್ಗೆ ಹರ್ಷ

ಪ್ರತಿಧ್ವನಿ by ಪ್ರತಿಧ್ವನಿ
October 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಜಲ ಸಂರಕ್ಷಣೆ

ADVERTISEMENT

ನರೇಗಾ ಯೋಜನೆಯ ನೆರವಿನಿಂದ ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ ಅಂತರ್ಜಲ ಮರುಪೂರಣದ ಧ್ಯೇಯದೊಂದಿಗೆ ಜಲ ಸಂರಕ್ಷಣೆಯಲ್ಲಿ ತೊಡಗಿಕೊಂಡ ರಾಜ್ಯದ 7 ಜಿಲ್ಲೆಗಳ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪಡೆದುಕೊಂಡ ಎಲ್ಲ ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

ಜಲಸಂರಕ್ಷಣೆಗಾಗಿ ಗದಗ ಜಿಲ್ಲೆಯಲ್ಲಿ 11,971 ವಿಜಯಪುರ ಜಿಲ್ಲೆಯಲ್ಲಿ 11,453 , ಬೀದರ್ ಜಿಲ್ಲೆಯಲ್ಲಿ 10,297, ಕೋಲಾರ ಜಿಲ್ಲೆಯಾದ್ಯಂತ 8,470 ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ 9,885, ಮಂಡ್ಯ ಜಿಲ್ಲೆಯಲ್ಲಿ 7192 ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 7,815 ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಸಚಿವರು ಹೇಳಿದ್ದು, ರಾಜ್ಯದ ಇತರ ಜಿಲ್ಲೆಗಳು ಜಲಸಂರಕ್ಷಣೆಯಲ್ಲಿ ತೊಡಗಿಕೊಳ್ಳುವಂತೆ ಪ್ರಶಸ್ತಿ ಪಡೆದ ಜಿಲ್ಲೆಗಳು ಪ್ರೇರಣೆ ನೀಡಲಿ ಎಂದು ಆಶಿಸಿದ್ದಾರೆ.

ಈ ಅಭಿಯಾನದಡಿ ಅಂತರ್ಜಲವನ್ನು ಹೆಚ್ಚಿಸಲು ಕ್ರಮ, ಮಳೆ ನೀರು ಸಂರಕ್ಷಣೆ, ಜಲಸಂರಕ್ಷಣೆಯ ಸಂಸ್ಕೃತಿ ಬಗ್ಗೆ ಅರಿವು, ಕೊಳವೆಬಾವಿ ಹಾಗೂ ಸಮಗ್ರ ಕೆರೆ-ಕಟ್ಟೆ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಚೆಕ್ ಡ್ಯಾಮ್ ನಿರ್ಮಾಣ ಸೇರಿದಂತೆ ಜಲಸಂರಕ್ಷಣೆಯ ಮಾರ್ಗಗಳನ್ನು ಅಳವಡಿಸಿಕೊಳ್ಳಲು ಗ್ರಾಮ ಪಂಚಾಯತಿಗಳು ಆಸಕ್ತಿ ತೋರಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ತರುವಲ್ಲಿ ಯಶಸ್ವಿಯಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

Tags: lokesh vs priyank khargePriyank Khargepriyank kharge audiopriyank kharge breaking newspriyank kharge bytepriyank kharge critiquepriyank kharge interviewpriyank kharge latestpriyank kharge newspriyank kharge news 2025priyank kharge on bjppriyank kharge on modipriyank kharge on pm modipriyank kharge reactionpriyank kharge speechpriyank kharge statementpriyank kharge updatespriyank kharge videopriyank kharge vs bjpPriyanka Kharge
Previous Post

Big Boss: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ​ ಸ್ಟುಡಿಯೋಸ್​ಗೆ ಬೀಗ..!!

Next Post

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
Next Post

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ "ಎಸ್ ವಿ ಆರ್ 50" ಸಮಾರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada