• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyank Kharge: ಚಿತ್ತಾಪುರದಲ್ಲಿ RSS ಧ್ವಜವನ್ನು ತೆರವುಗೊಳಿಸಿದ ಪ್ರಿಯಾಂಕ್ ಖರ್ಗೆ..!!

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

RSS ಪಥ ಸಂಚಲನಕ್ಕೆ ಇನ್ನು ಅನುಮತಿ ತಗೆದುಕೊಂಡಿಲ್ಲ. ಅನುಮತಿ ಇಲ್ಲ ಎಂದು ಬ್ಯಾನರ್​ ತೆರವು ಮಾಡಿದ್ದಾರೆ. RSS ಧ್ವಜ ಅಂದ್ರೆ ಅದು ರಾಷ್ಟ್ರದ ಧ್ವಜನಾ? ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ADVERTISEMENT

ಚಿತ್ತಾಪುರದಲ್ಲಿ RSS ಧ್ವಜ ತೆರವು
ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರಿದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಕ್ಷೇತ್ರ ಚಿತ್ತಾಪುರದಲ್ಲಿ ಭಗವಾ ದ್ವಜಗಳ ತೆರವುಗೊಳಿಸಲಾಗಿದೆ. ನಾಳೆ ಚಿತ್ತಾಪುರದಲ್ಲಿ RSS ಪಥಸಂಚಲನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಥ ಸಂಚಲನಕ್ಕಾಗಿ ಅಳವಡಿಸಿದ್ದ ಭಗವಾ ದ್ವಜಗಳು , ಬ್ಯಾನರ್ ಗಳು, ಕೇಸರಿ ಬಣ್ಣದ ಬಾವುಟಗಳನ್ನ ಪುರಸಭೆ ಅಧಿಕಾರಿಗಳು ತಡರಾತ್ರಿ ತೆರವುಗೊಳಿಸಿದ್ದಾರೆ. ಪರವಾನಿಗೆ ಇಲ್ಲದೆ ಅಳವಡಿಸಲಾಗಿದೆ ಎಂದು ಸಿಬ್ಬಂದಿಗಳು ಹೇಳ್ತಿದ್ದಾರೆ. ಭಗವಾ ದ್ವಜ ತೆರವು ಮಾಡಿದಕ್ಕೆ ಪುರಸಭೆ ವಿರುದ್ಧ ಆರ್​ಎಸ್​ಎಸ್ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RSS ಧ್ವಜ ಅಂದ್ರೆ ಅದು ರಾಷ್ಟ್ರದ ಧ್ವಜನಾ?
ಆರ್ ಎಸ್ ಎಸ್ ಪಥ ಸಂಚಲನಕ್ಕೆ ಇನ್ನು ಅನುಮತಿ ತಗೆದುಕೊಂಡಿಲ್ಲ. ಮಾಹಿತಿ ಕೊಡೋದಲ್ಲ. ಅನುಮತಿ ಕೇಳಬೇಕು. ನಮ್ಮ ನೊಂದಣೆ ಸಂಖ್ಯೆ ಇಷ್ಟು, ಇಷ್ಟು ಜನ ಸೇರುತ್ತಾರೆ. ಏನಾದ್ರೂ ಹೆಚ್ಚು ಕಡಿಮೆ ಆದ್ರೆ, ನಾವು ಹತ್ತು ಜನ ಇದ್ದಿವಿ ಅಂತ ಅನುಮತಿ ಪಡೆಯಲಿ. RSS ಧ್ವಜ ಅಂದ್ರೆ ಅದು ರಾಷ್ಟ್ರದ ಧ್ವಜನಾ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರು.

‘ಬೆದರಿಕೆ ಮತ್ತೆ ದೂರು ಕೊಡ್ತೀನಿ’
ಮೊನ್ನೆ ಬಿಜೆಪಿಯ ಚಿತ್ತಾಪುರ ಅಭ್ಯರ್ಥಿ ನನಗೆ ನೇರವಾಗಿ ಹೇಳ್ತಾನೆ. ಪೋನ್ ಕಾಲ್ ನಲ್ಲಿ ಬೆದರಿಕೆ ಹಾಕಿದ್ದಾರೆ. ಆರ್ ಎಸ್ ಎಸ್ ಅವರು ಕಟ್ಟರ್ ಪಂಥಿಗಳು, ದೇಶ ಭಕ್ತರು. ಮನೆಗೆ ನುಗ್ಗಿ ಹೊಡೆಯುತ್ತೆವೆ ಅಂತಾನೆ. ಇದರ ವಿರುದ್ದ ನಾನು ಡಿಜಿಗೆ ದೂರು ನೀಡುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ರು.

Tags: bjp vs priyank khargePriyank Khargepriyank kharge |priyank kharge criticismpriyank kharge latest newspriyank kharge letterpriyank kharge letter to cmpriyank kharge letter to cm.priyank kharge newspriyank kharge on bjppriyank kharge on protestspriyank kharge on rsspriyank kharge press meetpriyank kharge puc failpriyank kharge remarkspriyank kharge rsspriyank kharge rss letterpriyank kharge speechpriyank kharge statementpriyank kharge statementsrss ban priyank kharge
Previous Post

Nirmala Sitharaman: ಸಾರ್ವಭೌಮತ್ವಕ್ಕೆ ಸಾಕ್ಷಿ ಮೋದಿಜೀ- ನಿರ್ಮಲಾ ಸೀತಾರಾಮ್

Next Post

Dr. Sharana Prakash Patil: ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ..!!

Related Posts

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ
Top Story

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

by ಪ್ರತಿಧ್ವನಿ
August 29, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ‘ಕ್ರೇಜಿಸ್ಟಾರ್’ ರವಿಚಂದ್ರನ್‌ ಇದೀಗ ರಾಜಕೀಯ ಅಂಗಳಕ್ಕೆ ಪ್ರವೇಶಿಸಲಿದ್ದಾರೆಯೇ ಎಂಬ ಚರ್ಚೆ ಸ್ಯಾಂಡಲ್‌ವುಡ್‌ ಹಾಗೂ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಾಂಸ್ಕೃತಿಕ ಕ್ಷೇತ್ರದ ಕೋಟಾದಡಿ...

Read moreDetails
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
Next Post

Dr. Sharana Prakash Patil: ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada