• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದಲಿತತ್ವ ಎಂದರೆ ಸ್ವಾಭಿಮಾನ ಎಂದು RSS ಬಗ್ಗೆ ಹೀಗೆ ಹೇಳಿದ  ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in ರಾಜಕೀಯ
0
ದಲಿತತ್ವ ಎಂದರೆ ಸ್ವಾಭಿಮಾನ ಎಂದು RSS ಬಗ್ಗೆ ಹೀಗೆ ಹೇಳಿದ  ಪ್ರಿಯಾಂಕ್‌ ಖರ್ಗೆ
Share on WhatsAppShare on FacebookShare on Telegram

ಪ್ರಿಯಾಂಕ್‌ ಖರ್ಗೆ ಅವರಿಗೆ ಕೇವಲ ಸಚಿವರು ಎಂಬ ಗೌರವ ಬಿಟ್ಟರೆ ಸಮಾಜದಲ್ಲಿ ಬೇರೆನೂ ಇಲ್ಲ. ಅವರು ದಲಿತರ ಪರ ಯಾವುದೇ ಹೋರಾಟ ಮಾಡಿಲ್ಲ. ಅಂಬೇಡ್ಕರ್‌ ಹೆಸರು ಹೇಳುತ್ತಾರೆ ಅಷ್ಟೇ. ಆದರೆ, ದಲಿತತ್ವ ಅವರ ಕುಟುಂಬದಲ್ಲೇ ಇಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದರು.

ADVERTISEMENT
Yatnal on Vijayendra: ವಿಜಯೇಂದ್ರ ಶಿಕಾರಿಪುರದಲ್ಲಿ ನಿಲ್ಲಲ್ಲ.. ಗೆಲ್ಲಲ್ಲ ಬರೆದಿಟ್ಟುಕೊಳ್ಳಿ ಯತ್ನಾಳ್ ಕಿಡಿ

ಇದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಸಾಮಾಜಿಕ ಜಾಲತಾಣದ ಮೂಲಕ ತಿರುಗೇಟು ನೀಡಿದ್ದಾರೆ. ಅವರು X ಖಾತೆಯಲ್ಲಿ ಏನು ಬರೆದುಕೊಂಡಿದ್ದಾರೆಯೋ ಅದನ್ನು ಯಥಾವತ್ತಾಗಿ ಇಲ್ಲಿ ನೀಡಲಾಗಿದೆ ತಿಳಿಯಿರಿ.

Yaduveer Wadiyar : ಸಿಗರೇಟ್​ ಉತ್ಪಾದನೆ ಮಾಡೋರ ಮೇಲೆ ತೆರಿಗೆ ಇಲ್ಲ.. DCಗೆ ಪ್ರಶ್ನೆ ಮಾಡಿದ್ದೀವಿ #pratidhvani

 

ಮಾನ್ಯ ಚಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ! RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ.

K Venkatesh : ನಮ್ಮ ಇಲಾಖೆಯಿಂದ ಯಾರನ್ನೂ ಟೂರ್​ಗೆ ಕಳುಹಿಸ್ತಿಲ್ಲ | Congress  #pratidhvani

ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ? ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ, ದಲಿತತ್ವ ಎಂದರೆ ಸ್ವಾಭಿಮಾನ, ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ, ದಲಿತತ್ವ ಎಂದರೆ ಆತ್ಮಬಲ. ದಲಿತತ್ವದ ಸ್ವಾಭಿಮಾನವನ್ನು ಆರ್ಎಸ್ಎಸ್ ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು! ಎಂದಿದ್ದಾರೆ ಪ್ರಿಯಾಂಕ್ ಖರ್ಗೆ .

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: "priyank khargeDalitaRSS
Previous Post

ನನಗೆ ಕ್ಯಾನ್ಸರ್‌ ಆಗಿಲ್ಲ, ನಾನು ಫಿಟ್‌ ಆಗಿದ್ದೇನೆ :‌ ಲಕ್ಷ್ಮಣ್ ಸವದಿ ಪುತ್ರನಿಗೆ ರಾಜು ಕಾಗೆ ಟಾಂಗ್..!

Next Post

 Daily Horoscope February 24: ಇಂದು ಎಚ್ಚರದಿಂದ ಇರಬೇಕಾದ ರಾಶಿಗಳಿವು!

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
 Daily Horoscope February 24: ಇಂದು ಎಚ್ಚರದಿಂದ ಇರಬೇಕಾದ ರಾಶಿಗಳಿವು!

 Daily Horoscope February 24: ಇಂದು ಎಚ್ಚರದಿಂದ ಇರಬೇಕಾದ ರಾಶಿಗಳಿವು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada