• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನಾಲಾಯಕ್‌: ಪ್ರಿಯಾಂಕ್‌ ಖರ್ಗೆ ಕಿಡಿ

Any Mind by Any Mind
May 2, 2023
in ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿ ನಾಲಾಯಕ್‌: ಪ್ರಿಯಾಂಕ್‌ ಖರ್ಗೆ ಕಿಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿದೆ. 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಪಕ್ಷದ ನಾಯಕರು, ಮುಖಂಡರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ರಾಜ್ಯಕೀಯ ನಾಯಕರ ನಡುವೆ ವಾಕ್ಸಮರ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಗ ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ (Priyank Kharge) ನಾಲಾಯಕ್‌ ಎಂದು ಮೂದಲಿಸಿದ್ದಾರೆ.

ADVERTISEMENT

ಮೋದಿ ಸೇಡಂ ಮಳಖೇಡಕ್ಕೆ ಬಂದಾಗ ಬಂಜಾರಾ (Banjara) ಸಮಾಜದವರಿಗೆ ನಿಮ್ಮ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ಇಂತಹ ನಾಲಾಯಕ್‌ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ. ದೇಶ ನಡೆಸುವುದು ಮಾತ್ರವಲ್ಲ. ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯುವುದಿಲ್ಲ ಎಂದು ಹೇಳಿದರು. ಮೋದಿ ಅವರು 91 ಬಾರಿ‌ ಕಾಂಗ್ರೆಸ್ ನಿಂದಿಸಿದ ಬಗ್ಗೆ ಮಾತನಾಡುವುದಕ್ಕೆ ಸಮಯವಿದೆ. ಆದರೆ ಗುತ್ತಿಗೆದಾರರ ಸಂಘ, ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣ, ಗೂಳಿಹಟ್ಟಿ ಶೇಖರ್ ಅವರ ಪತ್ರದ ಬಗ್ಗೆ ಉತ್ತರ ಕೊಟ್ಟಿಲ್ಲ. ಬಿಜೆಪಿಯ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಬಿಜೆಪಿ ಭ್ರಷ್ಟಾಚಾರ ಬಗ್ಗೆ ಮೋದಿ ಮಾತನಾಡಬೇಕು ಎಂದು ಹೇಳಿದ್ರು.

Tags: # election2023#bjp#congress#karnataka#karnatakaassemblyelection#mallikarjunakharge#narendramodi#pratidhvani#pratidhvanidigital#pratidhvaninews#priyankkharge#statementJDS
Previous Post

ಶ್ರಮಿಕರ ಹೋರಾಟಗಳೂ ರಾಜಕೀಯ ವೇದಿಕೆಯೂ..ಶ್ರಮಿಕರಿಗೆ ರಾಜಕೀಯ ಧ್ವನಿ ನೀಡುವ ಒಂದು ವಿಶಾಲ ರಾಜಕೀಯ ವೇದಿಕೆ ಬೇಕಿದೆ

Next Post

ಬಿಜೆಪಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ

Related Posts

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!
ಇದೀಗ

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

by ಪ್ರತಿಧ್ವನಿ
February 2, 2026
0

ಬೆಂಗಳೂರು : ಸರ್ಕಾರಿ ಉದ್ಯೋಗಗಳಲ್ಲಿ ಸಾಮಾನ್ಯವಾಗಿ ದುಡಿಯುವ ಜನರಿಗೆ ತುಂಬಾ ಸುರಕ್ಷಿತ ಮತ್ತು ಅನುಕೂಲಕರ ಎಂದುಕ್ಕೊಳ್ಳುತ್ತೇವೆ, ಆದರೆ  ಉತ್ತರ ಪ್ರದೇಶದಲ್ಲಿ ಈಗ ಹಾಗಲ್ಲ. ಏಕೆ ಗೊತ್ತೆ ?ಯೋಗಿ...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Next Post
ಬಿಜೆಪಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ

ಬಿಜೆಪಿ 'ಪ್ರಜಾ' ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!