• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ಒಳಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ಹೇಳಿದ್ದ’ : ಬಾಲಿವುಡ್​ನ ಕರಾಳ ಅನುಭವ ಹಂಚಿಕೊಂಡ ಪ್ರಿಯಾಂಕ ಚೋಪ್ರಾ

Any Mind by Any Mind
May 24, 2023
in ಸಿನಿಮಾ
0
‘ಒಳಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ಹೇಳಿದ್ದ’ : ಬಾಲಿವುಡ್​ನ ಕರಾಳ ಅನುಭವ ಹಂಚಿಕೊಂಡ ಪ್ರಿಯಾಂಕ ಚೋಪ್ರಾ
Share on WhatsAppShare on FacebookShare on Telegram

ಸದ್ಯ ಬಾಲಿವುಡ್​​ನಿಂದ ದೂರ ಉಳಿದಿರುವ ಪ್ರಿಯಾಂಕಾ ಚೋಪ್ರಾ, ಬಾಲಿವುಡ್ ಸಿನಿಮಾ ನಿರ್ದೇಶಕನೊಬ್ಬನಿಂದ ತಮಗಾದ ಕಿರುಕುಳವನ್ನು ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ.

ADVERTISEMENT

ಬಾಲಿವುಡ್​ನ ಸಿನಿಮಾ ನಿರ್ದೇಶಕರೊಬ್ಬರು ನನಗೆ ನಿರ್ದಿಷ್ಠ ದೃಶ್ಯದಲ್ಲಿ ನೀವು ಒಳಉಡುಪಿನಲ್ಲಿ ಕಾಣಿಸಿಕೊಳ್ಳಬೇಕೆಂದು ಹೇಳಿದ್ದರು. ಹೀಗಾಗಿ ನಾನು ಹಿಂದಿ ಸಿನಿಮಾದಿಂದ ಹೊರಬಂದೆ.

ಈ ಸಿನಿಮಾದಲ್ಲಿ ನಾನು 2 ದಿನಗಳ ಕಾಲ ಕೆಲಸ ಮಾಡಿದ ಬಳಿಕ ನಾನು ಸಿನಿಮಾದಿಂದ ಹೊರಬಂದಿದ್ದೆ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ. ಸಿನಿಮಾದ ಹೆಸರು ಹಾಗೂ ನಿರ್ದೇಶಕರ ಹೆಸರನ್ನು ಪ್ರಿಯಾಂಕಾ ಚೋಪ್ರಾ ರಿವೀಲ್​ ಮಾಡಿಲ್ಲ. ಆದರೆ 2002 ಹಾಗೂ 2003ರಲ್ಲಿ ಈ ಘಟನೆ ಸಂಭವಿಸಿತು ಎಂದು ಹೇಳಿದ್ದಾರೆ. ಈ ಸಮಯದಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಸಿನಿಮಾದ ರಂಗದ ಆರಂಭಿಕ ದಿನದಲ್ಲಿದ್ದರು.

Tags: dehumanizingdirectorHindi FilmPriyanka ChopraUnderwear
Previous Post

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಂದಿದ್ದಾರೆ : ಬಿಜೆಪಿ ಶಾಸಕನ ಗಂಭೀರ ಆರೋಪ

Next Post

JDS Legislative Party : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

June 16, 2025
Next Post
JDS Legislative Party : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

JDS Legislative Party : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!