• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಿಯಾಂಕ ಗಾಂಧಿ ದೇಶದ ಪ್ರಧಾನಿಯಾಗ್ತಾರೆ – ನೊಣವಿನಕೆರೆಯ ಸ್ವಾಮೀಜಿ ಸ್ಪೋಟಕ ಭವಿಷ್ಯ !

ಪ್ರತಿಧ್ವನಿ by ಪ್ರತಿಧ್ವನಿ
March 10, 2024
in Top Story, ದೇಶ, ರಾಜಕೀಯ
0
ಪ್ರಿಯಾಂಕ ಗಾಂಧಿ ದೇಶದ ಪ್ರಧಾನಿಯಾಗ್ತಾರೆ – ನೊಣವಿನಕೆರೆಯ ಸ್ವಾಮೀಜಿ ಸ್ಪೋಟಕ ಭವಿಷ್ಯ !
Share on WhatsAppShare on FacebookShare on Telegram

ನೊಣವಿನಕೆರೆ ಸ್ವಾಮೀಜಿ ಶಿವರಾತ್ರಿಯ ನಂತರ ನುಡಿದಿರುವ ಭವಿಷ್ಯ ದೇಶದಲ್ಲೇ ಸಂಚಲನ  ಮೂಡಿಸಿದೆ. ಈ ಹಿಂದೆ ಕೊರೊನಾ(corona) ಮತ್ತು ಕಾಂಗ್ರೆಸ್ (congress) 135 ಸೀಟು ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದ ಸ್ವಾಮೀಜಿಯೇ ಈಗ ಇಂಥ ಭವಿಷ್ಯ ನುಡಿದಿದ್ದು ಸಂಚಲನ ಮೂಡಿಸಿದೆ.

ADVERTISEMENT

 ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌ ಎಂದು ಮೊನ್ನೆ-ಮೊನ್ನೆಯಷ್ಟೇ ಚಿಕ್ಕಮಗಳೂರು(chikkamagalur) ಕಡೂರಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ನುಡಿದಿತ್ತು. ಈ ಬಾರಿ ಮತ್ತೆ ಬಿಜೆಪಿ(bjp) ಅಧಿಕಾರಕ್ಕೆ ಬರುತ್ತೆ ಅಂತ ಮೈಲಾರಲಿಂಗಸ್ವಾಮಿ ನುಡಿದಿದ್ದಾನೆ ಎಂದು ಇದನ್ನ ವಿಶ್ಲೇಶಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೋರ್ವ ಗುರೂಜಿ ಬೇರೆಯದೇ ಭವಿಷ್ಯ ನುಡಿದಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ. ಪ್ರಿಯಾಂಕ ಗಾಂಧಿಯವರೇ (priyanka gandhi) ದೇಶದ ಪ್ರಧಾನ ಮಂತ್ರಿಯಾಗ್ತಾರೆ ಅಂತ ಯಶ್ವಂತ ಗುರೂಜಿ ಶಿವರಾತ್ರಿಯ ಕಾಲಜ್ಙಾನ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ನೊಣವಿನಕೆರೆಯ ಸ್ವಾಮೀಜಿ ಈ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಸ್ತ್ರೀ ಒಬ್ಬಳು ಅಧಿಕಾರ ಮಾಡುವಳು..ಮಾತೃ ವಾತ್ಸಲ್ಯದಿಂದ ಪರರಿಗೆ ಬಿಟ್ಟಕೊಡುವಳು ಎಂದಿದ್ದಾರೆ. ಅಂದರೆ ಮೊದಲು ಪ್ರಿಯಾಂಕ ಗಾಂಧಿ ಪ್ರಧಾನಿಯಾಗಿ ನಂತರ ರಾಹುಲ್​ ಗಾಂಧಿಗೆ (rahul gandhi) ಬಿಟ್ಟುಕೊಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

 ಯಶ್ವಂತ ಸ್ವಾಮೀಜಿ ಪ್ರಕಾರ ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೇ ಮೋದಿಗೆ (modi) ಪ್ರಧಾನಿಯಾಗುವ ಯೋಗವಿತ್ತು. ಆದ್ರೆ ಈಗ ಮೋದಿಗೆ (modi) ಆ ಯೋಗ ಇಲ್ಲ, ಅವರಿಗೆ ಅನಾರೋಗ್ಯ ಕಾಡಬಹುದು ಅಂತ ಗುರೂಜಿ ಹೇಳಿದ್ದಾರೆ . ಒಬ್ಬೊಬ್ಬರು ಒಂದೊಂದು ಭವಿಷ್ಯ ನುಡಿದಿದ್ದು, ಅಂತಿಮವಾಗಿ ಮತದಾರರು ಯಾರಿಗೆ ಮಣೆ ಹಾಕ್ತಾನೋ ! ದೇವರೇ ಬಲ್ಲ.

Tags: BJPCongress PartyModiPmPriyanka GandhiRahul Gandhi
Previous Post

ಭೀಕರ ಬರದ ಮಧ್ಯೆ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ ?!

Next Post

ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post
ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ

ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada