• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಮೌನ.. ಉತ್ತರ ಕೊಡಿ ಎಂದು ಪ್ರಿಯಾಂಕಾ ಗಾಂಧಿ ಒತ್ತಾಯ..

ಕೃಷ್ಣ ಮಣಿ by ಕೃಷ್ಣ ಮಣಿ
February 7, 2025
in ದೇಶ, ರಾಜಕೀಯ, ವಿದೇಶ, ವಿಶೇಷ
0
ಮೋದಿ ಮೌನ.. ಉತ್ತರ ಕೊಡಿ ಎಂದು ಪ್ರಿಯಾಂಕಾ ಗಾಂಧಿ ಒತ್ತಾಯ..
Share on WhatsAppShare on FacebookShare on Telegram

ADVERTISEMENT

ಭಾರತೀಯರ ವಿಚಾರದಲ್ಲಿ ಅಮೆರಿಕ ನಡೆದುಕೊಂಡ ರೀತಿಗೆ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ಮಾಡಿದ್ದಾರೆ. ಮೋದಿ ಜೀ ಮತ್ತು ಟ್ರಂಪ್ ಒಳ್ಳೆಯ ಸ್ನೇಹಿತರು, ಹಾಗಾದ್ರೆ ಮೋದಿ ಜೀ ಇದಕ್ಕೆ ಯಾಕೆ ಅವಕಾಶ ನೀಡಿದರು..? ಎಂದು ಪ್ರಶ್ನಿಸಿದ್ದಾರೆ. ಕೈಕೋಳ ಹಾಕಿ, ಕಾಲಿಗೆ ಸಂಕೋಲೆ ಹಾಕಿ ಕಳುಹಿಸುವ ರೀತಿಯಲ್ಲಿ ಮನುಷ್ಯರನ್ನು ನಡೆಸಿಕೊಳ್ಳಲಾಗುತ್ತಿದೆಯೇ..? ಇದು ಸರಿಯೇ..? ಪ್ರಧಾನಿ ಮೋದಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೈ ಕೋಳ ಹಾಕಿಕೊಂಡು ಬಂದಿದ್ದು ಅಮಾನವೀಯ ವರ್ತನೆಯಾಗಿದೆ. ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದ್ದು, ಭಾರತ ಸರ್ಕಾರದ ಮೃದು ಧೋರಣೆಯೇ ಇಷ್ಟಕ್ಕೆಲ್ಲ ಕಾರಣ, ವಿಮಾನದಲ್ಲಿ ಶೌಚಾಲಯಕ್ಕೂ ಬಿಟ್ಟಿಲ್ಲ, ಕ್ರಿಮಿನಲ್​ಗಳಂತೆ ನಡೆಸಿಕೊಂಡಿದ್ದಾರೆ. 40 ಗಂಟೆಗಳ ಕಾಲ ವಿಮಾನದಲ್ಲಿ ಮಾನಸಿಕ, ದೈಹಿಕ ಹಿಂಸೆ ನೀಡಿದ್ದಾರೆ. ಮೋದಿ ಅಮೆರಿಕಗೆ ಹೋದಾಗ ಇದನ್ನು ಪ್ರಶ್ನಿಸುವರೆ..? ಭಾರತೀಯರನ್ನು ನಡೆಸಿಕೊಂಡ ಬಗ್ಗೆ ಪ್ರಧಾನಿ ಮೌನವೇಕೆ..? ಇದ್ರಿಂದ ಭಾರತದ ಘನತೆ ಮತ್ತು ಗೌರವಕ್ಕೆ ಧಕ್ಕೆಯಾಗಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿಯಾಗದ್ದಕ್ಕೆ ಈ ದುಸ್ಥಿತಿ ಬಂದಿದೆ ಅಂತ ಕಿಡಿಕಾರಿದ್ದಾರೆ.

Sunil Kumar: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶಾಸಕ ಸುನೀಲ್‌ ಕುಮಾರ್‌ ವಾಗ್ದಾಳಿ..! #siddaramaiah #bjp

ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವ ಜೈಶಂಕರ್, ತಮ್ಮ ಪ್ರಜೆಗಳು ವಿದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆಸಿಕೊಳ್ಳುವ ಅಗತ್ಯ ಇದೆ. ಅಮೆರಿಕದಲ್ಲಿ ನಮ್ಮ ಪ್ರಜೆಗಳ ಮೇಲೆ ದೌರ್ಜನ್ಯ ಎಸಗ್ತಿರೋ ಬಗ್ಗೆ ಅಲ್ಲಿನ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಆದ್ರೆ ಗಡಿಪಾರು ವೇಳೆ ದೌರ್ಜನ್ಯವಾಗಬಾರದು. ಭಾರತೀಯರನ್ನು ವಾಪಸ್ ಕಳಿಸಿದ ಬಗ್ಗೆ ವಿವರಣೆ ಕೇಳಿದ್ದೀವಿ. ವಲಸಿಗರ ಹಸ್ತಾಂತರ ಪ್ರಕ್ರಿಯೆಯ ನೀತಿ ಅನುಸರಿಸಲಾಗಿದೆ. ವಿಮಾನದಲ್ಲಿರುವಾಗ ಯಾವುದೇ ನಿರ್ಬಂಧ ಹಾಕಿಲ್ಲ. ಶೌಚಾಲಯ, ಔಷಧಗಳ ವ್ಯವಸ್ಥೆ ಮಾಡಿ ಮಾಡಲಾಗಿತ್ತು. 2009ರ ನೀತಿ ಅನ್ವಯವೇ ವಲಸಿಗರನ್ನ ಕರೆತರಲಾಗಿದೆ ಎಂದಿದ್ದಾರೆ.

ಗಡಿಪಾರು ಪ್ರಕ್ರಿಯೆ 2009 ರಿಂದಲೂ ನಡೆಯುತ್ತಿದೆ. ವಿವಿಧ ದೇಶಗಳಿಂದ 17500ಕ್ಕೂ ಹೆಚ್ಚು ಮಂದಿ ಭಾರತೀಯರವನ್ನ ಗಡಿಪಾರು ಮಾಡಲಾಗಿದೆ. 2009 ರಿಂದ 2013ರ ವರೆಗೆ 3210 ಮಂದಿ ಭಾರತೀಯರನ್ನ ಗಡಿಪಾರು ಮಾಡಲಾಗಿದೆ. 2014 ರಿಂದ 2019ರ ವರೆಗೆ 6848 ಮಂದಿ ಹಾಗೂ 2019 ರಿಂದ ಈವರೆಗೆ ಅಂದ್ರೆ ಅಮೆರಿಕದಿಂದ 104 ಮಂದಿ ಸೇರಿ ಒಟ್ಟು 17,798 ಮಂದಿಯನ್ನ ಗಡಿಪಾರು ಮಾಡಲಾಗಿದ್ದು, ಇದು ಸಹಜ ಪ್ರಕ್ರಿಯೆ ಎಂದಿದ್ದಾರೆ. ಆದರೂ ಮಾನವ ಹಕ್ಕುಗಳ ಉಲ್ಲಂಘನೆ ಅನ್ನೋದು ದೇಶದ ಜನರ ಅಭಿಪ್ರಾಯ ಆಗಿದೆ.

Tags: political leader priyanka gandhiPriyanka Gandhipriyanka gandhi continues attack on narendra modipriyanka gandhi latest speechpriyanka gandhi latest videopriyanka gandhi newspriyanka gandhi takes centrestagepriyanka gandhi tears into narendra modiRahul Gandhirahul gandhi asks why america silent on indiarahul gandhi interview with arnab goswamiSonia Gandhiwill priyanka gandhi counter narendra modi's warning
Previous Post

ರಾಜ್ಯಸಭೆಯಲ್ಲಿ ಕಾವೇರಿ ನೀರಿನ ವಿಚಾರ ಪ್ರಸ್ತಾಪಿಸಿದ ದೇವೇಗೌಡರು – ಮೋದಿ ಮಧ್ಯ ಪ್ರವೇಶಿಸುವಂತೆ HDD ಆಗ್ರಹ !

Next Post

ನಿರಜ್ ಕುಮಾರ್: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಗುರಿ!

Related Posts

ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
0

ಕವಲು ಹಾದಿಯಲ್ಲಿರುವ ಒಂದು ದೇಶ ಅಥವಾ ಸಮಾಜ ಯಾವುದೋ ಒಂದು ಗಳಿಗೆಯಲ್ಲಿ ಮರಳಿ ಸರಿದಾರಿಗೆ ಬರುವ ಸಾಧ್ಯತೆಗಳಿರುತ್ತವೆ. ಆದರೆ ಹೊರಳು ಹಾದಿಯಲ್ಲಿರುವ ದೇಶ ಅಥವಾ ಸಮಾಜ, ಹಿಂತಿರುಗಿ...

Read moreDetails

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
ನಿರಜ್ ಕುಮಾರ್: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಗುರಿ!

ನಿರಜ್ ಕುಮಾರ್: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಗುರಿ!

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada