• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Priyanka Kharge Remarks on Shettar’s Return: Irony in BJP Leadership Dynamics

Any Mind by Any Mind
January 25, 2024
in ಕರ್ನಾಟಕ, ರಾಜಕೀಯ
0
Priyanka Kharge Remarks on Shettar’s Return: Irony in BJP Leadership Dynamics
Share on WhatsAppShare on FacebookShare on Telegram

ಆಯಾ ರಾಮಾ. ಗಯಾ ರಾಮಾ ಅಂತಾ ಪಕ್ಷ ಬಿಟ್ಟು ಹೋದ್ರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish shetter) ಅವರ ಬಿಜೆಪಿ ಸೇರ್ಪಡೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವ್ಯಂಗ್ಯವಾಡಿದ್ದಾರೆ.

ADVERTISEMENT

ಕಲಬುರಗಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ (Jagadeesh Shettar) ಯಾವ ಸನ್ನಿವೇಶದಲ್ಲಿ ಸೇರಿದ್ರು ಗೊತ್ತಿಲ್ಲ. ಅವರಿಗೆ ಬಿಜೆಪಿಯವರು ಕೈಕೊಟ್ಟರು, ಆಗ ನಾವು ಟಿಕೆಟ್ ಕೊಟ್ಟು ನಂತರ ಶಾಸಕ ಸಹ ಮಾಡಿದ್ವಿ. 6 ತಿಂಗಳ ಹಿಂದೆ ಶೆಟ್ಟರ್ ಅವರಿಗೆ ಏನಾಗಿತ್ತು ಯಾಕೆ ಪಕ್ಷ ಬಿಟ್ರಿ ಅಂತಾ ಶೆಟ್ಟರ್ ಅವರು ಉತ್ತರ ಕೊಡಬೇಕು ಎಂದರು.

6 ತಿಂಗಳಲ್ಲಿ ನಾವು ಏನ್ ಇಷ್ಟು ಅನ್ಯಾಯ ಮಾಡಿದ್ವಿ ರಾಮಮಂದಿರ ಕುರಿತು 125 ವರ್ಷ ಪಾರ್ಟಿ ಸ್ಟ್ಯಾಂಡ್ ಒಂದೇ ಇದೆ. ನಮ್ಮ ಪಕ್ಷ ಯಾರ ಮೇಲೂ ನಿಂತಿಲ್ಲ. ಆಯಾ ರಾಮ ಗಯಾ ರಾಮ ಅಂತಾ ಬಿಟ್ಟು ಬಿಡ್ತೀವಿ. ಅವರು ಪಕ್ಷ ಬಿಡಲು ಕಾರಣ ತಿಳಿಸಲಿ ಎಂದು ಹೇಳಿದರು

ಘರ ವಾಪ್ಸಿ ಬಗ್ಗೆ ತಾನೇ ನಮ್ಮ ಮನೆ ಗಟ್ಟಿಯಿದೆ. ಮ್ಯಾಚ್ ಆಡಲು ನಾವು ಅಧಿಕೃತ ಎಂಟ್ರಿನೇ ಕೊಟ್ಟಿಲ್ಲ. ನಾವು ಇನ್ನೂ ಪ್ಲೇಯಿಂಗ್ 11 ಲಿಸ್ಟ್ ಅನೌನ್ಸ್ ಮಾಡಿಲ್ಲ. ಪ್ಲೇಯಿಂಗ್ 11 ರಲ್ಲಿ ಇರಲ್ಲ ಅಂತಾ ಅವರು ಅಂದುಕೊಂಡು ಹೋಗಿದ್ದಾರೆ. ಟಾಸ್ ಆಗಲಿ ನಂತರ ಎಲ್ಲಾ ಗೊತ್ತಾಗಲಿದೆ. ಬಿಜೆಪಿಯಲ್ಲಿ ಸದ್ಯ ನಾಯಕರ ಕೊರತೆಯಿದೆ. ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ. ಹೀಗಾಗಿ ಶೆಟ್ಟರ್ ಅವರನ್ನು ಬಿಜೆಪಿ ಕರೆಸಿಕೊಂಡಿದೆ ಎಂದರು.

Previous Post

Laxman Savadi Firm: Staying True to His Convictions Beyond BJP

Next Post

“The Illusion and Reality of Ram Rajya: Culture in the Realm of New Inclusive and Ideologically Charged Politics”

Related Posts

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
0

ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (Dk Shivakumar) ಹೈಕಮಾಂಡ್‌ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ...

Read moreDetails
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
Next Post
“The Illusion and Reality of Ram Rajya: Culture in the Realm of New Inclusive and Ideologically Charged Politics”

"The Illusion and Reality of Ram Rajya: Culture in the Realm of New Inclusive and Ideologically Charged Politics"

Please login to join discussion

Recent News

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!