• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಬೆಂಗಳೂರು ಬುಲ್ಸ್‌ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ : ಗೆದ್ದರಷ್ಟೇ ಪ್ಲೇ ಆಫ್!

ಪ್ರತಿಧ್ವನಿ by ಪ್ರತಿಧ್ವನಿ
February 11, 2022
in ಕ್ರೀಡೆ
0
ಬೆಂಗಳೂರು ಬುಲ್ಸ್‌ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ : ಗೆದ್ದರಷ್ಟೇ ಪ್ಲೇ ಆಫ್!
Share on WhatsAppShare on FacebookShare on Telegram

ADVERTISEMENT

ಪವನ್ ಶೆರಾವತ್ ನೇತೃತ್ವದ ಬೆಂಗಳೂರು ಬುಲ್ಸ್ ತಂಡ 8ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್​ ನಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾದರೂ ಕಳೆದ ಕೆಲ ಪಂದ್ಯಗಳಲ್ಲಿ ಸೋಲಿನ ನೇಲೆ ಸೋಲು ಕಂಡಿದೆ. ಹಾಗಾಗಿ, ಇಂದಿನ ಪಂದ್ಯ ಬೆಂಗಳೂರು ಬುಲ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆದ್ದರೆ ಪ್ಲೇ-ಆಫ್​ ಗೇರುವ ಆಸೆ ಜೀವಂತವಾಗಿರಲಿದೆ.

8ನೇ ಆವೃತ್ತಿ ಕಬಡ್ಡಿ ಲೀಗ್​ ನಲ್ಲಿ ಬೆಂಗಳೂರು ಬುಲ್ಸ್ ತಂಡ ಇಲ್ಲಿಯವರೆಗೆ 19 ಪಂದ್ಯಗಳನ್ನಾಡಿದ್ದು, ಈ ಪೈಕಿ 9 ಪಂದ್ಯಗಳಲ್ಲಿ ಗೆಲುವು ಕಂಡಿದೆ, 8 ಪಂದ್ಯಗಳಲ್ಲಿ ಸೋಲು ಹಾಗೂ ಎರಡು ಪಂದ್ಯಗಳಲ್ಲಿ ಡ್ರಾಗಳೊಂದಿಗೆ ಒಟ್ಟು 55 ಪಾಯಿಂಟ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ, ಜೈಪುರ್​ ಪಿಂಕ್ ಫ್ಯಾಂಥರ್ಸ್​​ ತಂಡ ಮುಖಾಮುಖಿಯಾಗಲಿವೆ. ಗೆದ್ದರಷ್ಟೇ ಪ್ಲೇ ಆಪ್ ಇಲ್ಲ ಸೀದಾ ಬೆಂಗಳೂರಿನತ್ತ ಮುಖ ಮಾಡಬೇಕಿದೆ.

Tags: BJPCongress PartyCovid 19ಕರ್ನಾಟಕಕೋವಿಡ್-19ಬಿಜೆಪಿಬೆಂಗಳೂರು ಬುಲ್ಸ್
Previous Post

ಸೌಹಾರ್ದ ಭಂಜಕರಿಂದ ಶಿಕ್ಷಣಾರ್ಥಿಗಳನ್ನು ರಕ್ಷಿಸಬೇಕಿದೆ

Next Post

ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

Related Posts

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು
ಕ್ರೀಡೆ

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

by ಪ್ರತಿಧ್ವನಿ
April 13, 2026
0

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ರೋಚಕ ಐಪಿಎಲ್ ಪಂದ್ಯದಲ್ಲಿ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಗಾಯಗೊಂಡು ಮಧ್ಯದಲ್ಲೇ ಕ್ರೀಸ್ ತೊರೆದ ಘಟನೆ...

Read moreDetails
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Next Post
ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!