• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನ ಸೌಧದಲ್ಲೇ ಪಾಕ್‌ ಪರ ಘೋಷಣೆ ; ಇನ್ನೂ ಸಲ್ಲಿಕೆ ಆಗದ ಛಾರ್ಜ್‌ ಶೀಟ್‌

ಪ್ರತಿಧ್ವನಿ by ಪ್ರತಿಧ್ವನಿ
December 25, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ವಿಧಾನ ಸೌಧದಲ್ಲೇ ಪಾಕ್‌ ಪರ ಘೋಷಣೆ ; ಇನ್ನೂ ಸಲ್ಲಿಕೆ ಆಗದ ಛಾರ್ಜ್‌ ಶೀಟ್‌
Share on WhatsAppShare on FacebookShare on Telegram

ಬೆಂಗಳೂರು: ಕಳೆದ ರಾಜ್ಯಸಭೆ ಚುನಾವಣಾ ವೇಳೆ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಪ್ರಕರಣ ನಡೆದು 9 ತಿಂಗಳು ಕಳೆದರೂ ಇನ್ನೂ ಪೋಲೀಸರು ಚಾರ್ಜ್‌ಶೀಟ್‌ ಸಲ್ಲಿಸದಿರುವುದು ಅನುಮಾನ ಮೂಡಿಸಿದೆ. ಬಿಜೆಪಿ ಶಾಸಕ ಸಿ ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಅವಾಚ್ಯವಾಗಿ ನಿಂದಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ಷಿಪ್ರ ಕ್ರಮಗಳ ಹಿನ್ನೆಲೆಯಲ್ಲಿ ಈ ಪ್ರಕರಣ ಮುನ್ನೆಲೆಗೆ ಬಂದಿದೆ.
ಕಾಂಗ್ರೆಸ್‌ ಸದಸ್ಯ ನಾಸಿರ್ ಹುಸೇನ್ ಅವರು ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ಮಾಡುವಾಗ ವಿಧಾನ ಸೌಧದಲ್ಲೇ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಮೊದಲಿಗೆ ಸರ್ಕಾರವೇ ಇಂತಹ ಘಟನೆ ನಡೆದಿಲ್ಲ ಎಂದು ಕ್ಲೀನ್‌ ಚಿಟ್‌ ನೀಡಿ ಬಿಜೆಪಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದೆ ಎಂದು ಆರೋಪವನ್ನು ತಳ್ಳಿಹಾಕಿತ್ತು.

ADVERTISEMENT
TB Timmapur: ವಕ್ಫ್‌ ವಿಚಾರದಲ್ಲಿ ನಮ್ಮ ಸರ್ಕಾರ ತಪ್ಪು ಮಾಡಿದ್ದು ಏನು..! #bjp #waqt #waqfboard #farmer

ನಂತರ ಪ್ರತಿಪಕ್ಷಗಳ ಒತ್ತಾಯಕ್ಕೆ ಧ್ವನಿಯನ್ನು ಎಫ್‌ಎಸ್‌ಎಲ್‌ ತನಿಖೆಗೆ ನೀಡಲಾಗಿತ್ತು ಅಲ್ಲಿ ಘೋಷಣೆ ಕೂಗಿದ್ದು ನಿಜ ಎಂದು ಸಾಬೀತಾಗಿತ್ತು. ನಂತರ ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ನಂತರದ ದಿನಗಳಲ್ಲಿ ಮೂವರು ಆರೋಪಿಗಳು ಜಾಮೀನು ಪಡೆದು ಹೊರಗೆ ಬಂದಿದ್ದರು.
ಪೊಲೀಸರು ಈವರೆಗೂ ದೋಷಾರೋಪ ಪಟ್ಟಿಯನ್ನು ಸಲ್ಲಿಸಿಲ್ಲ ಅಷ್ಟೇ ಅಲ್ಲದೇ ಇಲ್ಲಿಯವರೆಗೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. ಪೋಲೀಸರ ತನಿಖೆಯ ನಿಧಾನಗತಿ ಮತ್ತು ನಿರ್ಲಕ್ಷ್ಯ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

Tags: bangladesh terror attackbangladesh terrorist attacksbangladesh terrorists attackbangladeshi terrorist in assambangladeshi terroristshealthcare collaborationindia kuwait relationsinternational relationsisrael houthi war latest newsisrael yemen war latest newsmystery drones in usmystery drones in usapm modi in kuwaitshashi tharoor english speechterrorism in bangladeshterrorists in bangladeshwar in ukraine
Previous Post

ತಾಲಿಬಾನ್‌ ಅಡಗುದಾಣದ ಮೇಲೆ ಪಾಕಿಸ್ಥಾನ ಸೇನೆ ಧಾಳಿ ; ಅಪ್ಘನ್‌ ಸರ್ಕಾರದಿಂದ ಪ್ರತೀಕಾರ ಘೋಷಣೆ

Next Post

ಕ್ರಿಸ್ಮಸ್‌ ಟ್ರೀ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಸಿರಿಯಾದಲ್ಲಿ ಭುಗಿಲೆದ್ದ ಪ್ರತಿಭಟನೆ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಕ್ರಿಸ್ಮಸ್‌ ಟ್ರೀ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಸಿರಿಯಾದಲ್ಲಿ ಭುಗಿಲೆದ್ದ ಪ್ರತಿಭಟನೆ

ಕ್ರಿಸ್ಮಸ್‌ ಟ್ರೀ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಸಿರಿಯಾದಲ್ಲಿ ಭುಗಿಲೆದ್ದ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada