• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಧಾಕೃಷ್ಣ ಪರ ಸಚಿವ ಪ್ರಿಯಾಂಕ್ ಖರ್ಗೆ ಮತಯಾಚನೆ;

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ರಾಜಕೀಯ
0
ರಾಧಾಕೃಷ್ಣ ಪರ ಸಚಿವ ಪ್ರಿಯಾಂಕ್ ಖರ್ಗೆ ಮತಯಾಚನೆ;
Share on WhatsAppShare on FacebookShare on Telegram

ಅಪರಂಜಿ ನಾಪತ್ತೆ! ವಿದೇಶದಲ್ಲಿ ವಾಸ !!

ADVERTISEMENT

ಕಲಬುರಗಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಪ್ರಚಾರ ನಡೆಸಿದರು.

ಕ್ಷೇತ್ರದ ಕೋರವಾರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಚಿತ್ತಾಪುರದ ‘ಅಪರಂಜಿ’ಈಗ ನಾಪತ್ತೆಯಾಗಿ ವಿದೇಶದಲ್ಲಿ ನೆಲೆಸಿದ್ದಾನೆ. ದುಡ್ಡಿಗಾಗಿ ಅವನನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರಕ್ಕೆ ಅಭ್ಯರ್ಥಿಯನ್ನಾಗಿ ಮಾಡಿರುವುದಕ್ಕೆ ಬಿಜೆಪಿಯವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

‘ಮೋದಿ ಗ್ಯಾರಂಟಿ ಕಾಗದದ ಮೇಲೆ ಇವೆ. ಆದರೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬರುವ ಹಣವನ್ನು ಸಂಸಾರಿಕ ಸಮಸ್ಯೆ ಎದುರಾದಾಗ ಜನರು ಬಳಸಿಕೊಳ್ಳುತ್ತಿದ್ದಾರೆ’ ಎಂದರು.

ಸಂಸದ ಉಮೇಶ್ ಜಾಧವ ಜಿಲ್ಲೆಗೆ ಚಿತ್ತಾಪುರಕ್ಕೆ ಹಾಗೂ ನಿಮ್ಮ ಗ್ರಾಮಕ್ಕೆ ಏನು ಮಾಡಿದ್ದಾರೆ? ಎಂದು ಪ್ರಶ್ನಿಸಿದ ಅವರು, ವಂದೆ ಭಾರತ ಎನ್ನುವ ಟ್ರೇನ್ ಬಿಟ್ಟಿದ್ದನ್ನೇ ದೊಡ್ಡದಾಗಿ ಬಿಂಬಿಸುವ ಜಾಧವ್, ಶ್ರೀಮಂತರೇ ಹೆಚ್ಚಾಗಿ ಓಡಾಡುವ ವಂದೆ ಭಾರತ ಟ್ರೇನ್ ಪ್ರಾರಂಭಿಸಿದ್ದಾರೆ. ಒಂದು ವಾರದ ನಂತರ ಅದು ನಿಂತೋಗಿದೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿಗಳನ್ನು ಪಕ್ಷದ ಗ್ಯಾರಂಟಿ ಎಂದು ಹೇಳಲಾಗುತ್ತದೆ. ಆದರೆ ಬಿಜೆಪಿ ಗ್ಯಾರಂಟಿಗಳನ್ನು ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ. ಅವರಿಗೆ ಮೋದಿ ಬಿಟ್ಟರೆ ಬೇರೆ ಏನು ಇಲ್ಲ. ಭ್ರಷ್ಟಚಾರಿಗಳನ್ನು ಪಕ್ಕ ಕೂಡಿಸಿಕೊಂಡು ಕಾಂಗ್ರೆಸ್ ಭ್ರಷ್ಟಾಚಾರಿ ಪಕ್ಷ ಎಂದು ಮೋದಿ ಹೇಳುತ್ತಾರೆ ಎಂದು ಟೀಕಿಸಿದರು.
ಮಾಜಿ ಜಿಪಂ ಅಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಯದರ್ಶಿ ರಮೇಶ ಮರಗೋಳ, ಭೀಮಣ್ಣ ಸಾಲಿ, ಶಂಭುಲಿಂಗ ಗುಂಡಗುರ್ತಿ ಸೇರಿದಂತೆ ಹಲವರಿದ್ದರು.

Tags: BJPcongressElectionKalaburagilokasabha electionModiPriyank Khargeumesh Jadhav
Previous Post

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಕೇಸ್.. CID ಅಧಿಕಾರಿಗಳಿಂದ ಪೋಷಕರ ವಿಚಾರಣೆ

Next Post

ನನ್ನಷ್ಟು ರಾಮ ಭಕ್ತ ಮೋದಿನೂ ಇಲ್ಲ ಬೆಂಗಳೂರಲ್ಲಿ ಕಂಪನಿ ಬಂದಿದ್ದು ಕಾಂಗ್ರೇಸ್‌ಯಿಂದ

Related Posts

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

by ಪ್ರತಿಧ್ವನಿ
May 1, 2026
0

ವೆಸ್ಟ್ ಬೆಂಗಾಲ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಸುಮಾರು 77 ಇವಿಎಂ ಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ನನ್ನಷ್ಟು ರಾಮ ಭಕ್ತ ಮೋದಿನೂ ಇಲ್ಲ ಬೆಂಗಳೂರಲ್ಲಿ ಕಂಪನಿ ಬಂದಿದ್ದು ಕಾಂಗ್ರೇಸ್‌ಯಿಂದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada