ರಾಧಾಕೃಷ್ಣ ಪರ ಸಚಿವ ಪ್ರಿಯಾಂಕ್ ಖರ್ಗೆ ಮತಯಾಚನೆ;

ಅಪರಂಜಿ ನಾಪತ್ತೆ! ವಿದೇಶದಲ್ಲಿ ವಾಸ !! ADVERTISEMENT ಕಲಬುರಗಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಪ್ರಚಾರ ನಡೆಸಿದರು. ಕ್ಷೇತ್ರದ ಕೋರವಾರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಚಿತ್ತಾಪುರದ ‘ಅಪರಂಜಿ’ಈಗ ನಾಪತ್ತೆಯಾಗಿ ವಿದೇಶದಲ್ಲಿ ನೆಲೆಸಿದ್ದಾನೆ. ದುಡ್ಡಿಗಾಗಿ ಅವನನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರಕ್ಕೆ ಅಭ್ಯರ್ಥಿಯನ್ನಾಗಿ ಮಾಡಿರುವುದಕ್ಕೆ ಬಿಜೆಪಿಯವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ‘ಮೋದಿ ಗ್ಯಾರಂಟಿ ಕಾಗದದ ಮೇಲೆ ಇವೆ. ಆದರೆ, … Continue reading ರಾಧಾಕೃಷ್ಣ ಪರ ಸಚಿವ ಪ್ರಿಯಾಂಕ್ ಖರ್ಗೆ ಮತಯಾಚನೆ;