• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಅಭಿನಯದ ಈ ಚಿತ್ರ ಮೇ 9 ಕ್ಕೆ ತೆರೆಗೆ .

ಪ್ರತಿಧ್ವನಿ by ಪ್ರತಿಧ್ವನಿ
April 15, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಡಿಯೋ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

“ಸೂತ್ರಧಾರಿ”ಗೆ ಸೆನ್ಸಾರ್

ADVERTISEMENT

ದಕ್ಷಿಣ ಭಾರತದಲ್ಲಿ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ಹಾಗೂ ಇತ್ತೀಚೆಗೆ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಅದ್ದೂರಿಯಾಗಿ ಆಯೋಜಿಸಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ನವರಸನ್ ತಮ್ಮ ಈಗಲ್ ಮೀಡಿಯಾ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಚಿತ್ರ “ಸೂತ್ರಧಾರಿ”. ಇದು ನವರಸನ್ ಅವರ ನಿರ್ಮಾಣದ ಐದನೇ ಚಿತ್ರ. ತಮ್ಮ ಗಾಯನ ಹಾಗೂ ಸಂಗೀತ ನಿರ್ದೇಶನದ ಮೂಲಕ ಮೋಡಿ ಮಾಡಿರುವ ಚಂದನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ‌ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಟ್ರೆಂಡಿಂಗ್ ನಲ್ಲಿದೆ. “ಡ್ಯಾಶ್” ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಟೀಸರ್ ಹಾಗೂ ಹಾಡುಗಳ ಮೂಲಕ ಮೋಡಿ ಮಾಡಿರುವ “ಸೂತ್ರಧಾರಿ” ಚಿತ್ರದ ಬಿಡುಗಡೆಗೆ ಚಂದನ್ ಶೆಟ್ಟಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಿದ್ದಾರೆ.
ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನ “ಸೂತ್ರಧಾರಿ” ಚಿತ್ರಕ್ಕಿದೆ.

ಚಂದನ್ ಶೆಟ್ಟಿ ಅವರಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ‌. ಸಂಜನಾ ಆನಂದ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ, ಪ್ರಶಾಂತ್ ನಟನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌.

Tags: chandan chetty movieschandan shettychandan shetty channelchandan shetty divorcechandan shetty kannada songchandan shetty new moviechandan shetty new songchandan shetty new songschandan shetty rap songchandan shetty songchandan shetty songschandan shetty songs dj kannadachandan shetty songs kannadachandan shetty songs newchandan shetty sutradhari songkannada rapper chandan shettyNavarasanparty freak chandan shetty
Previous Post

ವಿವಿಧ ಕಂಪನಿಯ ಆಡಳಿತ ಮಂಡಳಿಗಳ ಜೊತೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

Next Post

ಕೆಕೆಆರ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು – ಕೇವಲ  ರನ್ ಗಳಿಗೆ ಕೋಲ್ಕತ್ತಾ ಆಲ್ ಔಟ್ ! 

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಕೆಕೆಆರ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು – ಕೇವಲ  ರನ್ ಗಳಿಗೆ ಕೋಲ್ಕತ್ತಾ ಆಲ್ ಔಟ್ ! 

ಕೆಕೆಆರ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು - ಕೇವಲ  ರನ್ ಗಳಿಗೆ ಕೋಲ್ಕತ್ತಾ ಆಲ್ ಔಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada