• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Heart Attack: ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ನಿಧ**

ಪ್ರತಿಧ್ವನಿ by ಪ್ರತಿಧ್ವನಿ
June 27, 2026
in Top Story, ಸಿನಿಮಾ
0
Heart Attack: ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ನಿಧ**
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್‌ನ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರ ಕುಟುಂಬಕ್ಕೆ ಬರಸಿಡಿಲು ಬಡಿದಿದೆ. ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

HD Kumaraswamy : ಬೈರಮಂಗಲಕ್ಕೆ HDK ಗ್ರ್ಯಾಂಡ್ ಎಂಟ್ರಿ ಹೇಗಿದೆ ನೋಡಿ.! #bidaditownship #dkshivakumar

ಮಾಹಿತಿಯ ಪ್ರಕಾರ, ಉಲ್ಲಾಸ್ ಅವರು ಸ್ನೇಹಿತರೊಂದಿಗೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿಗೆ ಟ್ರೆಕ್ಕಿಂಗ್ ತೆರಳಿದ್ದ ವೇಳೆ ಏಕಾಏಕಿ ಅಸ್ವಸ್ಥರಾಗಿದ್ದಾರೆ. ಬಳಿಕ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಉಲ್ಲಾಸ್ ಅವರ ವಿವಾಹ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿತ್ತು. ಇತ್ತೀಚೆಗಷ್ಟೇ ನಿಶ್ಚಿತಾರ್ಥವೂ ನೆರವೇರಿದ್ದು, ಮದುವೆ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಮದುವೆಯ ಸಂಭ್ರಮಕ್ಕೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಅವರ ಅಕಾಲಿಕ ನಿಧನ ಕುಟುಂಬದವರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಪ್ರಸ್ತುತ ಉಲ್ಲಾಸ್ ಅವರ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಉಳಿದ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

CM DK Shivakumar : ಬೆಂಗಳೂರನ್ನು ಗಾರ್ಡನ್ ಸಿಟಿಯಾಗಿ ಮಾಡಬೇಕಿದೆ..! #hdkumaraswamy #bidaditownship
Previous Post

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

Next Post

BREAKING NEWS : ಪ್ರೇಯಸಿಯ ಕೊಲೆಗೆ ಬಾಯ್‌ಫ್ರೆಂಡ್ ಪ್ಲ್ಯಾನ್‌ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!

Related Posts

ನಮಗೆ ದುಃಖಿಸಲು ಬಿಡಿ: ಕೈ ಮುಗಿದು ಕೇಳಿಕೊಂಡ ನಟಿ ಕೃಷಿ ತಾಪಂಡ
Top Story

ನಮಗೆ ದುಃಖಿಸಲು ಬಿಡಿ: ಕೈ ಮುಗಿದು ಕೇಳಿಕೊಂಡ ನಟಿ ಕೃಷಿ ತಾಪಂಡ

by ಪ್ರತಿಧ್ವನಿ
June 29, 2026
0

ಕನ್ನಡ ಚಿತ್ರರಂಗದ ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ ವೈಶಾಕ್ ಇತ್ತೀಚೆಗೆ ನಟಿಯ ಮನೆಯಲ್ಲೇ ಸಾವಿಗೆ ಶರಣಾಗಿದ್ದರು. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಕೃಷಿ ಘಟನೆ ನಡೆದ...

Read moreDetails
ಅಂತ್ಯ ಕಿರುಚಿತ್ರದ ಪೋಸ್ಟರ್‌ ತಂದಿಟ್ಟ ಸಂಕಟ : ಮೂವರು ಯುವಕರ ದಾರುಣ ಅಂತ್ಯ..!

ಅಂತ್ಯ ಕಿರುಚಿತ್ರದ ಪೋಸ್ಟರ್‌ ತಂದಿಟ್ಟ ಸಂಕಟ : ಮೂವರು ಯುವಕರ ದಾರುಣ ಅಂತ್ಯ..!

June 29, 2026
RSS ವಿರುದ್ಧ ಹೇಳಿಕೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯ ಸಮನ್ಸ್

RSS ವಿರುದ್ಧ ಹೇಳಿಕೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ನ್ಯಾಯಾಲಯ ಸಮನ್ಸ್

June 29, 2026
ಅರಾಜಕ ಸಮಾಜದ ಅನಾಗರಿಕ  ಮನಸ್ಥಿತಿಗಳು

ಅರಾಜಕ ಸಮಾಜದ ಅನಾಗರಿಕ ಮನಸ್ಥಿತಿಗಳು

June 29, 2026
ಮಾದಕದ್ರವ್ಯ ವಿರುದ್ಧ ಸರ್ಕಾರದ ಕಠಿಣ ನಿಲುವು: ಪಾನ್ ಮಸಾಲಾ, ಗುಟ್ಕಾ ಮಾರಾಟಕ್ಕೆ ಬ್ರೇಕ್?

ಮಾದಕದ್ರವ್ಯ ವಿರುದ್ಧ ಸರ್ಕಾರದ ಕಠಿಣ ನಿಲುವು: ಪಾನ್ ಮಸಾಲಾ, ಗುಟ್ಕಾ ಮಾರಾಟಕ್ಕೆ ಬ್ರೇಕ್?

June 28, 2026
Next Post
BREAKING NEWS : ಪ್ರೇಯಸಿಯ ಕೊಲೆಗೆ ಬಾಯ್‌ಫ್ರೆಂಡ್ ಪ್ಲ್ಯಾನ್‌ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!

BREAKING NEWS : ಪ್ರೇಯಸಿಯ ಕೊಲೆಗೆ ಬಾಯ್‌ಫ್ರೆಂಡ್ ಪ್ಲ್ಯಾನ್‌ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!