• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

ಪ್ರತಿಧ್ವನಿ by ಪ್ರತಿಧ್ವನಿ
February 6, 2026
in ಸಿನಿಮಾ
0
ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು
Share on WhatsAppShare on FacebookShare on Telegram

ಗಿಲ್ಲಿ ವಿರುದ್ಧ ನಿರ್ಮಾಪಕರು ಸಿಟ್ಟಿಗೆದ್ದಿದ್ದಾರೆ. ಗಿಲ್ಲಿ ತಾನು ಅಭಿನಯಿಸಿದ ಸಿನಿಮಾ ಪ್ರಚಾರಕ್ಕೆ ಬರುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಗಿಲ್ಲಿ ಬಿಗ್‌ಬಾಸ್ ಮನೆಗೆ ಹೋಗುವ ಮುನ್ನ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಬಿಗ್‌ಬಾಸ್ ಮನೆಯಲ್ಲಿ ಗಿಲ್ಲಿ ಹೆಸರು ಮಾಡುತ್ತಿದ್ದಂತೆ  ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿತ್ತು. ಗಿಲ್ಲಿ ನಟನೆಯ ‘ಸರ್ಕಾರಿ ಶಾಲೆ ಎಚ್​​8’ ಎಂಬ ಸಿನಿಮಾ ಈ ವಾರ ತೆರೆಗೆ ಬಂದಿದೆ. ಆದರೆ ಇದರ ಬಗ್ಗೆ  ಜನರಿಗೆ ಇನ್ನೂ ತಿಳಿದಿಲ್ಲ.

ADVERTISEMENT
DK Shivakumar : ಭಗವದ್ಗೀತೆ ಶ್ಲೋಕ ಹೇಳಿದ ಡಿಕೆ ಶಿವಕುಮಾರ್.. #pratidhvani #dkshivakumar #dakshinakannada

 

ಗಿಲ್ಲಿ ನಟ ಅವರ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಲಾಗಿದೆ. ನಮ್ಮ ಸಿನಿಮಾದ ಪಾತ್ರಕ್ಕಾಗಿ ಅವರು ಕೇಳಿದಷ್ಟು ಸಂಭಾವನೆಯನ್ನು  ನಿರ್ಮಾಪಕರು ಬಿಗ್ ಬಾಸ್ ಮೊದಲೇ ನೀಡಿದ್ದೆವು. ಆದರೆ, ಗಿಲ್ಲಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸದೆ  ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ನಿರ್ಮಾಪಕರು ದೂರಿನಲ್ಲಿ ದಾಖಲಿಸಿದ್ದಾರೆ.

Krishna Byre Gowda : ಜನರಿಗೆ ನಂಬಿಕೆ ಇರಬೇಕು ಅನುಮಾನ ಇರಬಾರದು #pratidhvani #krishnabyregowda #davanagere

ಫೋನ್ ಮಾಡಿದರೆ ಪಿಕ್ ಮಾಡುತ್ತಿಲ್ಲ, ಕನಿಷ್ಠಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಒಂದು  ಪೋಸ್ಟ್ ಕೂಡ ಹಾಕಿ  ಬೆಂಬಲ ನೀಡುತ್ತಿಲ್ಲ. ಗಿಲ್ಲಿ ನಟ ಈ ಸಿನಿಮಾದ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ನಿರ್ಮಾಪಕರು ಹೇಳಿದ್ದಾರೆ. ದೂರು ಸ್ವೀಕರಿಸಿರುವ ಮಂಡಳಿಯು ಈ ಬಗ್ಗೆ ನಟ ಗಿಲ್ಲಿ ಅವರನ್ನು ಸಂಪರ್ಕಿಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಸದ್ಯ ಈ ಬಗ್ಗೆ ಗಿಲ್ಲಿ ನಟನ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #ProducerBig boss 12GilliSarkari shale H8
Previous Post

ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

Next Post

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada