• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಂಭಮೇಳದಲ್ಲಿ “ವೀರ ಕಂಬಳ” ನಿರ್ಮಾಪಕ ಹಾಗೂ ನಿರ್ದೇಶಕರಿಂದ ಪುಣ್ಯಸ್ನಾನ. .

ಪ್ರತಿಧ್ವನಿ by ಪ್ರತಿಧ್ವನಿ
February 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೊಡರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ “ವೀರ ಕಂಬಳ” ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿದೆ. ದಕ್ಷಿಣ ಕನ್ನಡದ ಪ್ರಸಿದ್ದ ದೇಸಿ ಕ್ರೀಡೆ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ರಾಧಿಕಾ ಚೇತನ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

ADVERTISEMENT

ಪ್ರಯಾಗರಾಜದ ತ್ರಿವೇಣಿ ಸಂಗಮದಲ್ಲಿ144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಈಗಾಗಲೇ 55 ಕೋಟಿ ಜನರು ಮಿಂದು ಪುನೀತರಾಗಿದ್ದಾರೆ. “ವೀರ ಕಂಬಳ” ಚಿತ್ರದ ನಿರ್ದೇಶಕ ಡಾ||ಎಸ್ ವಿ ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ಅರುಣ್ ರೈ ತೊಡಾರ್ ಅವರು ಇತ್ತೀಚಿಗೆ ಪ್ರಯಾಗರಾಜದ ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನ ಮಾಡಿದ್ದಾರೆ. ದೇಶ ಸುಭಿಕ್ಷವಾಗಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಹಾಗೂ ಕನ್ನಡ – ತುಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ “ವೀರ ಕಂಬಳ” ಚಿತ್ರ ಯಶಸ್ವಿಯಾಗಲಿ ಎಂದು ನಿರ್ಮಾಪಕರು ಹಾಗೂ ನಿರ್ದೇಶಕರು ದೇವರಲ್ಲಿ ಪ್ರಾರ್ಥಿಸಿದ್ದಾರೆ. .

Tags: AdithyaArun PaiKannadakannada cinemaprakash raiPrayag rajRadhika ChethanravishankarsandalwoodShobha rajSV Rajendra Singh Babutriveni SangamatuluVeera Kambala
Previous Post

ಉದ್ಯೋಗಾಂಕ್ಷಿಗಳ ಮಾಹಿತಿ, ಬೇಡಿಕೆ ಸಂಗ್ರಹಿಸಿ, ಮ್ಯಾಪಿಂಗ್ ಮಾಡಿ

Next Post

ರಣಹದ್ದುಗಳಿಗೆ ಕುಂಭಮೇಳದಲ್ಲಿ ಶವಗಳು ಮಾತ್ರಾ ಕಾಣ್ತವೆ : ಗುಡುಗಿದ ಯೋಗಿ ಆದಿತ್ಯನಾಥ್ ! 

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ರಣಹದ್ದುಗಳಿಗೆ ಕುಂಭಮೇಳದಲ್ಲಿ ಶವಗಳು ಮಾತ್ರಾ ಕಾಣ್ತವೆ : ಗುಡುಗಿದ ಯೋಗಿ ಆದಿತ್ಯನಾಥ್ ! 

ರಣಹದ್ದುಗಳಿಗೆ ಕುಂಭಮೇಳದಲ್ಲಿ ಶವಗಳು ಮಾತ್ರಾ ಕಾಣ್ತವೆ : ಗುಡುಗಿದ ಯೋಗಿ ಆದಿತ್ಯನಾಥ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada