• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರೊ.ರಾಜೀವ್ ಗೌಡ ಚಿಕ್ಕಮಂಗಳೂರಿನಿಂದ ಬಂದವರಲ್ಲ: ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ರಾಜಕೀಯ
0
ಪ್ರೊ.ರಾಜೀವ್ ಗೌಡ ಚಿಕ್ಕಮಂಗಳೂರಿನಿಂದ ಬಂದವರಲ್ಲ: ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರೊ.ಎಂ.ವಿ.ರಾಜೀವ್ ಗೌಡ, ಬಿಜೆಪಿ ಅಭ್ಯರ್ಥಿಯಂತೆ ಚಿಕ್ಕಮಂಗಳೂರಿನಿಂದ ವಲಸೆ ಬಂದವರಲ್ಲ. ಇದೇ ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದು, ಇಲ್ಲಿನ ಜನಗಳ ನಾಡಿಮಿಡಿತ ಬಲ್ಲವರಾಗಿದ್ದಾರೆ. ಅವರ ತಂದೆ ಮತ್ತು ದೊಡ್ಡಪ್ಪ ಕೂಡ ಇಲ್ಲಿನ ಹೈನುಗಾರಿಕೆ ಮತ್ತು ರೇಷ್ಮೆ ಬೆಳೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಕುಂಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಚುನಾವಣಾ ರೋಡ್ ಶೋ ಉದ್ದೇಶಿಸಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಇದಕ್ಕೂ ಮುನ್ನ ಬಾಗಲಗುಂಟೆ ಗ್ರಾಮ ದೇವತೆ ಮಾರಮ್ಮ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ರವರಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಸೇರಿದಂತೆ ಅಪಾರ ಪ್ರಮಾಣದ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.

ಕಳೆದ ವಿಧಾನಸಭಾ ಚುನಾವಣೆಗೂ ಮುಂಚೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಐದು ಮಹತ್ವದ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಳೆದ 10 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸಿದೆ. ಅದರಂತೆ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಾದ್ಯಂತ ಕಡುಬಡತನದ ಕುಟುಂಬಗಳಿಗೆ ತಲಾ 1 ಲಕ್ಷ ನೀಡುತ್ತೇವೆ ಎಂದು ಈಗಾಗಲೇ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಘೋಷಿಸಿದ್ದಾರೆ. ಅದರೊಟ್ಟಿಗೆ ಯುವಕರಿಗಾಗಿ ಯುವ ನ್ಯಾಯ್, ಮಹಿಳೆಯರಿಗಾಗಿ ನಾರಿ ನ್ಯಾಯ್’, ರೈತರಿಗಾಗಿ ಕಿಸಾನ್ ನ್ಯಾಯ್, ಕಾರ್ಮಿಕರಿಗಾಗಿ ಶ್ರಮಿಕ್ ನ್ಯಾಯ್ ಮೂಲಕ ಐದು ಪ್ರಮುಖ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಕೂಡ ತೀರ್ಮಾನಿಸಲಾಗಿದೆ. ಪರಿಣಾಮವಾಗಿ ನಮ್ಮ ಐದು ಗ್ಯಾರಂಟಿಗಳ ಜೊತೆಗೆ ರಾಹುಲ್ ಗಾಂಧಿಯವರ ಗ್ಯಾರಂಟಿ ಯೋಜನೆಗಳು ಕೂಡ ಕರ್ನಾಟಕದ ಮನೆಮನೆಗಳಿಗೆ ತಲುಪಲಿವೆ. ಹೀಗಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪಿಸಲು ಪ್ರೊ.ಎಂ.ವಿ.ರಾಜೀವಗೌಡರಿಗೆ ಮತ ನೀಡಿ ಎಂದು ಡಿ.ಕೆ.ಶಿವಕುಮಾರ್ ಮತಯಾಚಿಸಿದರು.

ಈ ಸಂಧರ್ಭದಲ್ಲಿ ಮಾಜಿ ಶಾಸಕ ಮಂಜುನಾಥ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಜೀದ್, ಕಾಂಗ್ರೆಸ್ ಮುಖಂಡೆ ಅಕೈ ಪದ್ಮಸಾಲಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಮತ್ತು ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags: BJPCongress PartyDK ShivakumarRajeev Gowdaಬಿಜೆಪಿ
Previous Post

ಕಲ್ಕಿ 2898 AD ಚಿತ್ರದಲ್ಲಿ ಅಶ್ವತ್ಥಾಮ ಅಮಿತಾಬ್‌ ಬಚ್ಚನ್‌ ಫಸ್ಟ್‌ ಲುಕ್‌ ಗ್ಲಿಂಪ್ಸ್‌ ರಿಲೀಸ್

Next Post

N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

N1 ಕ್ರಿಕೆಟ್ ಅಕಾಡೆಮಿಯಿಂದ ಮತ್ತೊಂದು ಪ್ರಯತ್ನ…ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ಡಾಕ್ಟರ್ಸ್ಸ್, ಲಾಯರ್ಸ್ ಗೂ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada