• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಎಸ್‌ಎಸ್ ಯೂನಿಫಾರ್ಮ್ ನಲ್ಲಿ ಪ್ರಾಧ್ಯಾಪಕರು ..!?

Any Mind by Any Mind
January 7, 2023
in Top Story, ಕರ್ನಾಟಕ
0
ಆರ್‌ಎಸ್‌ಎಸ್ ಯೂನಿಫಾರ್ಮ್ ನಲ್ಲಿ ಪ್ರಾಧ್ಯಾಪಕರು ..!?
Share on WhatsAppShare on FacebookShare on Telegram

ADVERTISEMENT

ಕಲಬುರ್ಗಿ; ಆರ್‌ಎಸ್‌ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಮೂವರು ಪ್ರಾಧ್ಯಾಪಕರು ಫೋಸ್ ಕೊಟ್ಟಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.

ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಘಟನೆ ನಡೆದಿದೆ.

ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರದ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು ಆರ್‌ಎಸ್‌ಎಸ್ ವೇಷಧಾರಿ ವಿದ್ಯಾರ್ಥಿ ಜೊತೆ ತಾವು ವೇಷಧಾರಿಗಳಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ಫೋಟೋ ಸದ್ಯ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.ವಿವಿ ಕ್ಯಾಂಪಸ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದ ವೇಳೆ ಈ ಫೋಟೋವನ್ನು ಕ್ಲಿಕ್ಕಿಸಲಾಗಿದೆ ಎನ್ನಲಾಗಿದೆ

Tags: ಆರ್‌ಎಸ್‌ಎಸ್ ಯೂನಿಫಾರ್ಮ್ಕಲಬುರ್ಗಿ
Previous Post

ಬೈಕ್‌ ಕಾರು ನಡುವೆ ಭೀಕರ ಅಪಘಾತ..! ಸಾವಿನ ಸಂಖ್ಯೆ 3ಕ್ಕೆ ಏರಿಕೆ

Next Post

ಬಿಎಸ್‌ವೈ ಅನುಪಸ್ಥಿತಿ; ಪ್ಯಾನ್‌ ಕರ್ನಾಟಕ ನಾಯಕರಾಗಲು ಬೊಮ್ಮಾಯಿ ಹವಣಿಕೆ?

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಬಿಎಸ್‌ವೈ ಅನುಪಸ್ಥಿತಿ; ಪ್ಯಾನ್‌ ಕರ್ನಾಟಕ ನಾಯಕರಾಗಲು ಬೊಮ್ಮಾಯಿ ಹವಣಿಕೆ?

ಬಿಎಸ್‌ವೈ ಅನುಪಸ್ಥಿತಿ; ಪ್ಯಾನ್‌ ಕರ್ನಾಟಕ ನಾಯಕರಾಗಲು ಬೊಮ್ಮಾಯಿ ಹವಣಿಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!