• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಉದ್ಯೋಗದ ಆಮಿಷ, ಅಧಿಕಾರಿಯಿಂದ ವಂಚನೆ..

ಪ್ರತಿಧ್ವನಿ by ಪ್ರತಿಧ್ವನಿ
May 15, 2024
in ಕರ್ನಾಟಕ
0
ಸರ್ಕಾರಿ ಉದ್ಯೋಗದ ಆಮಿಷ, ಅಧಿಕಾರಿಯಿಂದ ವಂಚನೆ..
Share on WhatsAppShare on FacebookShare on Telegram

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಸರ್ಕಾರಿ ಅಧಿಕಾರಿಯಿಂದಲೇ ಲಕ್ಷ ಲಕ್ಷ ವಂಚನೆ ಮಾಡಿರುವ ಘಟನೆ ನಡೆದಿದೆ. ಸಿಐಡಿ ಸೆಕ್ಷನ್ ಸೂಪರಿಂಟೆಂಡೆಂಟ್ ಸೇರಿದಂತೆ ಇಬ್ಬರನ್ನು ವಿಜಯನಗರ ಪೊಲೀಸರು ಬಂಧನ ಮಾಡಿದ್ದಾರೆ.

ADVERTISEMENT

ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿದ್ದ ಅನಿತಾ. ಬಿ.ಎಸ್, ರಾಮಚಂದ್ರ ಭಟ್ ಎಂಬುವರನ್ನು ಬಂಧನ ಮಾಡಲಾಗಿದೆ. ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ.

2021ರಲ್ಲಿ ಸ್ನೇಹಿತರೊಬ್ಬರ ಮೂಲಕ ಸುನಿಲ್​ಗೆ ಪರಿಚಯವಾಗಿದ್ದ ರಾಮಚಂದ್ರ ಭಟ್ ಎಂಬುವರು, ಸುನೀಲ್​ಗೆ ಅನಿತಾರನ್ನ ಪರಿಚಯಿಸಿದ್ದ. ಈ ವೇಳೆ KPSC ಮೂಲಕ PWD ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಯನ್ನು ಕೊಡಿಸುವುದಾಗಿ ನಂಬಿಸಿದ್ದರು.

ಸರ್ಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ 40 ಲಕ್ಷ ರೂಪಾಯಿ ಹಣ ಪಡೆದಿದ್ದ ಅನಿತಾ, ಸುನಿಲ್​ಗೆ ಯಾವುದೇ ಸರ್ಕಾರಿ ಕೆಲಸ ಕೊಡಿಸದೆ, ಹಣವನ್ನೂ ವಾಪಸ್ ನೀಡದ ಆರೋಪಿಗಳು ವಂಚನೆ ಮಾಡಿದ್ದರು.

ಸರ್ಕಾರಿ ಹುದ್ದೆಯನ್ನೂ ಕೊಡಿಸದೆ, ಕೊಟ್ಟ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದರು. ಈ ಬಗ್ಗೆ ವಿಜಯನಗರ ಠಾಣೆಗೆ ಸುನಿಲ್ ದೂರು ನೀಡಿದ್ದರು. ಸುನೀಲ್​ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನ ಮಾಡಲಾಗಿದೆ.

Tags: ArrestjobPolice
Previous Post

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ’ ಚಿತ್ರದ ಚಿತ್ರೀಕರಣ ಮುಕ್ತಾಯ

Next Post

ಪಿಓಕೆಯಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ ಪ್ರತಿಭಟನೆ; ಗುಂಡಿಗೆ ಮೂವರು ಬಲಿ

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಪಿಓಕೆಯಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ ಪ್ರತಿಭಟನೆ; ಗುಂಡಿಗೆ ಮೂವರು ಬಲಿ

ಪಿಓಕೆಯಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ ಪ್ರತಿಭಟನೆ; ಗುಂಡಿಗೆ ಮೂವರು ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!