• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’.. ಮೊದಲ ಹಾಡು ರಿಲೀಸ್..ಭರ್ಜರಿ ಸ್ಟೆಪ್ ಹಾಕಿದ ರಾಮ್ ಪೋತಿನೇನಿ..

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಇತರೆ / Others, ವಿಡಿಯೋ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್. ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ.

ADVERTISEMENT

ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ.
ಸ್ಟೆಪ್ಪಾ ಮಾರ್‌ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

2019 ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

Tags: Double IsmartPan IndiaPuri JagannathRam Pothineni Moviestelugu
Previous Post

34.49 ಕೋಟಿ ವೆಚ್ಚದಲ್ಲಿ ಜಾನುವಾರು ಸಂವರ್ಧನಾ ಕೇಂದ್ರ ನಿರ್ಮಾಣ: ಪ್ರಭು ಚವಾಣ್

Next Post

ದರ್ಶನ್ ಬಗ್ಗೆ ಭಾವನಾ ಮಾತು ರೇಣುಕಾ ಹತ್ಯೆ ಕೇಸ್ ಎಲ್ಲಿಗೆ ಬಂತು ?!

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post

ದರ್ಶನ್ ಬಗ್ಗೆ ಭಾವನಾ ಮಾತು ರೇಣುಕಾ ಹತ್ಯೆ ಕೇಸ್ ಎಲ್ಲಿಗೆ ಬಂತು ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada