• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಸ್ತಿ ವಿಷಯದಲ್ಲಿ ಕಿರಿಕ್‌ – ಮಚ್ಚಿನಿಂದ ಅಪ್ಪನನ್ನೇ ಕೊಚ್ಚಿ ಕೊಂದ ಮಗ!

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತುಮಕೂರು : ಆಸ್ತಿಯ ವಿಚಾರಕ್ಕೆ ಮಗನೇ ತಂದೆಯನ್ನು ಮಚ್ಚಿನಲ್ಲಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ADVERTISEMENT

ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ವೆಂಕಟಪ್ಪ (75) ಮೃತ ದುರ್ದೈವಿ. ವೆಂಕಟ್ಟಪ್ಪ ಮೂರೂವರೆ ಎಕರೆ ಆಸ್ತಿ ಹೊಂದಿದ್ದನು.ಇತ್ತೀಚೆಗೆ ಒಂದಿಷ್ಟು ಜಮೀನು ಮಾರಾಟ ಮಾಡಿ ಬಂದ ಹಣವನ್ನು ಮಗಳಿಗೆ ಕೊಟ್ಟಿದ್ದರು. ಹಾಗೂ ಜಮೀನನ್ನೂ ಕೂಡ ಮಗಳ ಹೆಸರಿಗೆ ಬರೆದು ಕೊಟ್ಟಿದ್ದರು.

ಇದೇ ವಿಚಾರವಾಗಿ ಮಗ ಮಗ ಸಿದ್ದಪ್ಪ (45) ಹಾಗೂ ಮೃತ ವೆಂಕಟಪ್ಪ ನಡುವೆ ಹಲವು ಬಾರಿ ಗಲಾಟೆಯಾಗಿದೆ. ಈ ಬಗ್ಗೆ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ಆದರೆ ಆಸ್ತಿಯನ್ನು ಮಗನಿಗೆ ಕೊಡಲು ವೆಂಕಟಪ್ಪ ಹಿಂದೇಟು ಹಾಕಿದ್ದಾರೆ.

ಇದರಿಂದ ಬೇಸತ್ತು ಸಿದ್ದಪ್ಪ, ವೆಂಕಟಪ್ಪನ ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದಾನೆ. ಆದರೆ ತೀವ್ರ ರಕ್ತಸ್ರಾವದಿಂದ ವೆಂಕಟಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ಸಿದ್ದಪ್ಪ ನಾಪತ್ತೆಯಾಗಿದ್ದಾನೆ.ಸದ್ಯ ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ ಹಾಗೂ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾಗಿರುವ ಮಗ ಸಿದ್ದಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Tags: #police departmentGovernment of KarnatakaHome minister Dr G Parameshwara
Previous Post

ಅರವಿಂದ್ ಕೇಜ್ರಿವಾಲ್‌ಗೆ ಪರಿಹಾರವಿಲ್ಲ, ‘ತಕ್ಷಣ ಜಾಮೀನು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ;

Next Post

ಜೈಲಿನಲ್ಲಿರುವ ದರ್ಶನ್ ಆರೋಗ್ಯದಲ್ಲಿ ಏರುಪೇರು, ಚಿಂತಿಸುವ ಅಗತ್ಯವಿಲ್ಲ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಜೈಲಿನಲ್ಲಿರುವ ದರ್ಶನ್ ಆರೋಗ್ಯದಲ್ಲಿ ಏರುಪೇರು, ಚಿಂತಿಸುವ ಅಗತ್ಯವಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada