• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೈದಿಗಳಿಗೆ ಕೂಲಿ ಮೊತ್ತ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಮಾಡಲಾಗಿದೆ, ಆದೇಶ ಹೊರಡಿಸಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
July 20, 2022
in ಕರ್ನಾಟಕ
0
ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

ADVERTISEMENT

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜೈಲಿನಲ್ಲಿ ಪ್ರತಿ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಕೈದಿಯಾದ ಮಾತ್ರಕ್ಕೆ ಅವರಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ.@CMofKarnataka

— Araga Jnanendra( ಮೋದಿ ಅವರ ಕುಟುಂಬ) (@JnanendraAraga) July 20, 2022

ಈ ಕಾರಣಕ್ಕಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ. ಆದರೆ ಈ ಬಗ್ಗೆ ತಪ್ಪು ಸಂದೇಶ ಹರಡುವುದು ಕಂಡುಬಂದಿದೆ. ಈ ರೀತಿ ತಪ್ಪು ಸಂದೇಶ ಹರಡುವುದು ಸಮಾಜದ ಹಿತದೃಷ್ಟಿಯಿಂದ ಸರಿಯಲ್ಲ ಎಂದು ತಿಳಿಸಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಬಡವರ ಮೇಲೆ ಹೆಚ್ಚಿನ ತೆರಿಗೆ ಹಾಕಿ, ಶ್ರೀಮಂತರಿಗೆ ತೆರಿಗೆ ವಿನಾಯ್ತಿ ನೀಡುತ್ತಿದ್ದಾರೆ : ಕೃಷ್ಣ ಭೈರೇಗೌಡ ಕಿಡಿ

Next Post

ಒಂದೇ ಮಗುವಿಗೆ ಇಬ್ಬರು ಅಪ್ಪಂದಿರಾಗಲು ಹೇಗೆ ಸಾಧ್ಯ? ಕಾಂಗ್ರೆಸ್‌ ನಾಯಕರಿಗೆ ಈಶ್ವರಪ್ಪ ಟಾಂಗ್

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಒಂದೇ ಮಗುವಿಗೆ ಇಬ್ಬರು ಅಪ್ಪಂದಿರಾಗಲು ಹೇಗೆ ಸಾಧ್ಯ? ಕಾಂಗ್ರೆಸ್‌ ನಾಯಕರಿಗೆ ಈಶ್ವರಪ್ಪ ಟಾಂಗ್

ಒಂದೇ ಮಗುವಿಗೆ ಇಬ್ಬರು ಅಪ್ಪಂದಿರಾಗಲು ಹೇಗೆ ಸಾಧ್ಯ? ಕಾಂಗ್ರೆಸ್‌ ನಾಯಕರಿಗೆ ಈಶ್ವರಪ್ಪ ಟಾಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!