ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆದಂತೆ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಸಮಾವೇಶ ನಡೆಸಿತು. ಈ ವೇಳೆ ವಿವಿಧ ಕಾರ್ಮಿಕ ವರ್ಗಗಳು ಮೆರವಣಿಗೆಯಲ್ಲಿ ಭಾಗವಹಿಸಿ, ಹಲವು ಬೇಡಿಕೆಗಳನ್ನು ಈಡೇರಿಸಲು ಪಟ್ಟು ಹಿಡಿದಿವೆ.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails






