ಅಗತ್ಯ ವಸ್ತು ಬಟ್ಟೆಗಳ ಮೇಲೆ ಶೇ. ೫ ರಿಂದ ೧೨ ಕ್ಕೆ ಜಿ.ಎಸ್.ಟಿ. ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದ ಜವಳಿ ವರ್ತಕರ ಸಂಘದ ವತಿಯಿಂದ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜವಳಿ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ, ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಆಗಮಿಸಿ ನಂತರ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!
https://youtube.com/live/MVIPvxtGf0k
Read moreDetails