ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್ ವಿರುದ್ದ ಸಹಸ್ರಾರು ಕೋಟಿ ರೂಪಾಯಿ ಅಕ್ರಮ ಆರೋಪ ಕೇಳಿ ಬಂದಿದೆ.
ತಮ್ಮ ಮತ ಕ್ಷೇತ್ರದಲ್ಲಿ ಕೆಲಸ ಮಾಡದೆ ಅಧಿಕಾರಿಗಳನ್ನ ಬೆದರಿಸಿ ಫೇಕ್ ಬಿಲ್ ಮಾಡಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆಕಾಂಕ್ಷಿ ಧನಂಜಯ ಆರೋಪಿಸಿದ್ದಾರೆ.
ಶಾಸಕ ಮಂಜುನಾತ ವಿರುದ್ದ ನಗರದ 8ನೇ ಮೈಲಿಯಲ್ಲಿ ಕಾಂಗ್ರೆಸ್ ನಾಯಕರು ಜಮಾವಣೆಗೊಂಡಿದ್ದು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
