• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

NEP ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ಲಾಠಿ ಚಾರ್ಜ್, ಮೂವರು ಆಸ್ಪತ್ರೆಗೆ ದಾಖಲು!

Any Mind by Any Mind
September 14, 2021
in ಕರ್ನಾಟಕ
0
Share on WhatsAppShare on FacebookShare on Telegram
ADVERTISEMENT

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತದಲ್ಲಿ ನಡೆದಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದೇ ವೇಳೆ ವಿದ್ಯಾರ್ಥಿಗಳು ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.

ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ, ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಕ್ಯಾಂಪಸ್ ಪ್ರೆಂಟ್ ಸಂಘಟನೆಯ ಮಾಧ್ಯಮ ಸಂಯೋಜಕ ಸವಾದ್ ಕಲ್ಲಪ್ಗೆ ಅವರೊಂದಿಗೆ ಮಾತನಾಡಿದ ಪ್ರತಿಧ್ವನಿ , ನಾವು ಪ್ರತಿಭಟನೆಗೆ ಅನುಮತಿ ಪಡೆದು ಪ್ರತಿಭಟನೆ ಮಾಡಿದ್ದೇವೆ. ವಿಧಾನ ಸೌದ ಮುತ್ತಿಗೆ ಹಾಕುವುದನ್ನು ತಡೆದಿದ್ದು ಸರಿ ಆದರೆ ಏಕಾಏಕಿ ವಿದ್ಯಾರ್ಥಿಗಳ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದಾಗಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. 300 ಕ್ಕು ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಇನ್ನೂ ಯಾರನ್ನು ಬಿಡುಗಡೆ ಮಾಡಿಲ್ಲವೆಂದು ತಿಳಿಸಿದ್ದಾರೆ.

NEP ವಿರೋಧಿಸಿ ಪ್ರತಿಭಟನೆ: ವಿಧಾನಸೌಧಕ್ಕೆ ಮುತ್ತಿಗೆ ಮುಂದಾದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ #NEP2020 #CFI
Tags: BJPNEP 2020StudentsStudents ProtestStudents Unionನರೇಂದ್ರ ಮೋದಿಬಿಜೆಪಿ
Previous Post

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧ ಯಾಕೆ? – ನಿರ್ದೇಶಕ ಕವಿರಾಜ್‌ ವಿಶೇಷ ಲೇಖನ

Next Post

ಮಂಡ್ಯ ಮೈಶುಗರ್ ಕಾರ್ಖಾನೆ ಬಿಡ್ ಮಾಡಲ್ಲ; ಸಚಿವ ಮುರುಗೇಶ್ ನಿರಾಣಿ

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್
ಇದೀಗ

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

by ಪ್ರತಿಧ್ವನಿ
June 6, 2026
0

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್ ಬೆಂಗಳೂರು, ಜೂನ್ 5, 2026: ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ...

Read moreDetails
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
ಬಿಜೆಪಿಗೆ ಗುಡ್‌ ಬೈ ಹೇಳಿದ ಮಾಜಿ IPS : ಕುತೂಹಲ ಮೂಡಿಸಿದ ಅಣ್ಣಾಮಲೈ ನಡೆ..!

ಬಿಜೆಪಿಗೆ ಗುಡ್‌ ಬೈ ಹೇಳಿದ ಮಾಜಿ IPS : ಕುತೂಹಲ ಮೂಡಿಸಿದ ಅಣ್ಣಾಮಲೈ ನಡೆ..!

June 5, 2026
Next Post
ಮಂಡ್ಯ ಮೈಶುಗರ್ ಕಾರ್ಖಾನೆ ಬಿಡ್ ಮಾಡಲ್ಲ;  ಸಚಿವ ಮುರುಗೇಶ್ ನಿರಾಣಿ

ಮಂಡ್ಯ ಮೈಶುಗರ್ ಕಾರ್ಖಾನೆ ಬಿಡ್ ಮಾಡಲ್ಲ; ಸಚಿವ ಮುರುಗೇಶ್ ನಿರಾಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada