• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ.ಕೆ.ಶಿವಕುಮಾರ್‌ಗೆ ಕಪ್ಪು ಬಟ್ಟೆ ತೋರಿಸಿ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story
0
ಡಿ.ಕೆ.ಶಿವಕುಮಾರ್‌ಗೆ ಕಪ್ಪು ಬಟ್ಟೆ ತೋರಿಸಿ ಪ್ರತಿಭಟನೆ
Share on WhatsAppShare on FacebookShare on Telegram

ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದ ಭಾಯಾಗಡ್‌ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್‌ ಅವರ 287ನೇ ಜಯಂತಿಗೆ ತೆರಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ವೇದಿಕೆಗೆ ಬರುತ್ತಿದ್ದಂತೆ ಸಭಾಂಗಣದಲ್ಲಿದ್ದ ಬಹುತೇಕ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ADVERTISEMENT
Siddaramaiah : ಹಂಪಿಯಲ್ಲಿ ಗೋಪಿ ಮಿಮಿಕ್ರಿಗೆ ಮನಸೋತ ಜನರು.. #pratidhvani

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯ ಆಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.ಒಳಮೀಸಲಾತಿ ವಿರೋಧಿಸುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದ್ದಾರೆ.ಇದರಿಂದ ಉಪಮುಖ್ಯಮಂತ್ರಿ ಮುಜುಗರಕ್ಕೆ ಒಳಗಾದರು.

DK Shivakumar In Haveri Congress Samavesha | ಸಿಎಂ ಭಾಷಣಕ್ಕೂ ಮುನ್ನವೇ ತೆರಳಿದ ಡಿಕೆ #pratidhvani

ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರು.ಆಗ ಧ್ವನಿವರ್ಧಕದ ಬಳಿಗೆ ಬಂದ ಮಾಜಿ ಶಾಸಕ ಪಿ.ರಾಜೀವ್, ‘ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂದಿದ್ದಾರೆ. ಅವರಿಗೆ ಗೌರವ ಕೊಡುವುದು ಸಮುದಾಯದ ಜವಾಬ್ದಾರಿ ಎಂದರು.

Tags: D K ShivakumarDavanagereNyamati
Previous Post

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

Next Post

ಎಪ್ಸ್ಟೀನ್ ಶವಪರೀಕ್ಷೆಯ ವರದಿ ನೋಡಿದ ವೈದ್ಯರಿಂದ ಸಾವಿನ‌ ರಹಸ್ಯ ಬಯಲು?

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
Next Post
ಡಿ.ಕೆ.ಶಿವಕುಮಾರ್‌ಗೆ ಕಪ್ಪು ಬಟ್ಟೆ ತೋರಿಸಿ ಪ್ರತಿಭಟನೆ

ಎಪ್ಸ್ಟೀನ್ ಶವಪರೀಕ್ಷೆಯ ವರದಿ ನೋಡಿದ ವೈದ್ಯರಿಂದ ಸಾವಿನ‌ ರಹಸ್ಯ ಬಯಲು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!