ಮೈಸೂರು: ಶಾಸಕ ತನ್ವಿರ್ ಸೇಠ್ ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ತನ್ವಿರ್ ಸೇಠ್ ಬೆಂಬಲಿಗರಿಂದ ಪ್ರತಿಭಟನೆ ನಡೆಸಿ ಸಚಿವ ಸ್ಥಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ.



.
ಮೈಸೂರಿನ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ತನ್ವಿರ್ ಸೇಠ್ ಬೆಂಬಲಿಗರು. ತನ್ವಿರ್ ಸೇಠ್ ಫೋಟೋ ಹಿಡಿದು ಪ್ರತಿಭಟನೆ ನಡೆಸಿ ತನ್ವಿರ್ ಸೇಠ್
ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.