ಬಾಗಲಕೋಟೆ : ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪಂಚಮಸಾಲಿ ಸಮುದಾಯದ ಮುಖಂಡರು ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಒತ್ತಾಯಿಸಿ ಬಾಗಲಕೋಟೆ ಬಸವೇಶ್ವರ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗ್ತಿದೆ .