• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನ ಕಲಾ ಬಳಗಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ!

ಪ್ರತಿಧ್ವನಿ by ಪ್ರತಿಧ್ವನಿ
October 12, 2023
in Top Story, ಕರ್ನಾಟಕ
0
ಮೈಸೂರಿನ  ಕಲಾ ಬಳಗಗಳ ಒಕ್ಕೂಟದಿಂದ  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ!
Share on WhatsAppShare on FacebookShare on Telegram

ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಹಾಗೂ ಮೈಸೂರಿನ ಎಲ್ಲಾ ಕಲಾ ಬಳಗಗಳ ಒಕ್ಕೂಟದಿಂದ ಇಂದು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ
ಪಾರಂಪರಿಕ ದಸರಾ ಉತ್ಸವಗಳಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜರಗುವ ಸಂಗೀತ ಕಾರ್ಯಕ್ರಮಗಳಲ್ಲಿ ಕರೋಕೆಯನ್ನು ನಿಷೇಧಿಸಿ ಎಂದು ಪ್ರತಿಭಟನೆ ನಡೆಸಲಾಯಿತು.

ADVERTISEMENT


ಈ ಸಂದರ್ಭದಲ್ಲಿ ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಯಾದ ಗುರುದತ್ ರವರು ಮಾತನಾಡಿ ಮೈಸೂರು ದಸರಾ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ್ದು ಈ ದಸರಾ ಸಂದರ್ಭದಲ್ಲಿ ಅನೇಕ ವೇದಿಕೆಗಳಲ್ಲಿ ಕರೋಕೆಯನ್ನು ಬಳಸುತ್ತಿದ್ದಾರೆ ಯುವ ದಸರಾ ಯುವ ಸಂಭ್ರಮ ಅರಮನೆ ವೇದಿಕೆ ಮತ್ತು ಇನ್ನಿತರ ಮುಖ್ಯ ವೇದಿಕೆಗಳಲ್ಲಿಯೇ ಕರೋಕೆಯನ್ನು ಬಳಸುತ್ತಿರುವುದು ಖಂಡನೀಯವಾಗಿದೆ. ಈ ಕರೋಕೆ ಬಳಕೆಯಿಂದ ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಳುಮಾಡುತ್ತಿರುವಂತಾಗಿದೆ …
ಇದು ಸಾಂಸ್ಕೃತಿಕ ನಗರ ಮೈಸೂರಿಗೆ ಹಾಗೂ ನಾಡಹಬ್ಬ ದಸರಾ ಗೆ ಮಾಡುವ ಅತಿ ದೊಡ್ಡ ಅನ್ಯಾಯವಾಗಿದು ಕಳಂಕ ತಂದೊಡ್ಡಿದೆ. ಇದರೊಂದಿಗೆ ನೈಜ ಕಲಾವಿದರುಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ.

ಹಾಗೂ ದಸರಾ ಕಾರ್ಯಕ್ರಮಗಳಲ್ಲಿ ಮೈಸೂರಿನ ಪ್ರತಿಭೆಗಳಿಗೆ ಹಾಗೂ ಕಲಾವಿದರು ಗಳಿಗೆ ಅವಕಾಶ ನೀಡದೆ ಇರುವುದು ಕಂಡನೀಯವಾಗಿದೆ ಎಂದು ತಿಳಿಸಿದರು
ಅಧ್ಯಕ್ಷರಾದ ರಘುನಾಥ್ ಅವರು ಮಾತನಾಡಿ ನೂರಾರು ವರ್ಷಗಳಿಂದ ನಡೆಯುತ್ತಾ ಬಂದಿರುವ ದಸರಾ ಕಾರ್ಯಕ್ರಮಗಳಲ್ಲಿ ಮೈಸೂರಿನ ಸ್ಥಳಿಯ ಕಲಾವಿದರು ಗಳಿಗೆ ಅವಕಾಶ ನೀಡದೆ ಇರುವುದು ಮೈಸೂರಿನ ಕಲಾವಿದರಿಗೆ ಮಾಡುತ್ತಿರುವ ಅತಿ ದೊಡ್ಡ ಅನ್ಯಾಯವಾಗಿದೆ .

ಮೈಸೂರಿನ ಉನ್ನತ ವೇದಿಕೆಗಳಲ್ಲಿ ಕರೋಕೆಯನ್ನು ಬಳಸಿ ಕಾರ್ಯಕ್ರಮವನ್ನು ಮಾಡುತ್ತಿರುವುದು. ಮಾಡಲು ಅವಕಾಶ ನೀಡುತ್ತಿರುವುದು ಎಷ್ಟರಮಟ್ಟಿಗೆ ಸರಿ ..
ಸರ್ಕಾರದ ವತಿಯಿಂದಲೇ ಕರೋಕೆಯನ್ನು ರದ್ದು ಮಾಡಬೇಕಾಗಿದೆ. ಹಾಗೂ ದಸರಾ ಕಾರ್ಯಕ್ರಮಗಳನ್ನು ಇವೆಂಟ್ ಮ್ಯಾನೇಜ್ಮೆಂಟ್ ಗೆ ವಹಿಸುತ್ತಿರುವುದು ತಪ್ಪು ಇದರಿಂದ ಎಲ್ಲ ಕಲಾವಿದರು ಗಳಿಗೆ ಹಾಗೂ ಮೈಸೂರಿನ ಧ್ವನಿವರ್ಧಕದವರಿಗೆ ವೇದಿಕೆ ಸಿದ್ಧಪಡಿಸುವವರಿಗೆ ಹಾಗೂ ಅನೇಕ ಜನರಿಗೆ ಇದು ಮಾರಕವಾಗಿದ್ದು ಅನ್ಯಾಯವಾಗುತ್ತಿದೆ ಎಂದರು
ಮೈಸೂರಿನ ಎಲ್ಲಾ ಕಲಾ ಬಳಗದ ಒಕ್ಕೂಟದಿಂದ ಎಲ್ಲಾ ಕಲಾವಿದರು ಮಮ್ಮತದಿಂದ ಸೇರಿ ದಸರಾ ಸಂಗೀತ ಕಾರ್ಯಕ್ರಮದಲ್ಲಿ ಹಾಗೂ ಸಂಸ್ಕೃತಿ ಇಲಾಖೆ ನಡೆಸುವ ಸಂಗೀತ ಕಾರ್ಯಕ್ರಮದಲ್ಲಿ ಕರೋಕೆಯನ್ನು ನಿಷೇಧಿಸಿ ಎಂದು ಒಮ್ಮತದಿಂದ ಘೋಷಣೆಗಳನ್ನು ಕೂಗಿದರು.

ಸ್ಥಳದಲ್ಲಿ ಕಲಾವಿದರುಗಳಾದ ರಘುನಾಥ್, ಗುರುದತ್, ಷಣ್ಮುಗ ಸಜ್ಜಾ , ರೋಶನ್ ಸೂರ್ಯ , ರಾಜೇಶ್ ಪಡಿಯಾರ್ , ರವಿಕಿರಣ್ , ಬಾಲಣ್ಣ , ಸೌಭಾಗ್ಯ ಪ್ರಭು, ವಿನ್ಸೆಂಟ್ , ಪ್ರದೀಪ್ ಗಾಂಧಿನಗರ, ಪ್ರದೀಲ್ ಕಿಗ್ಗಾಲ್, ರಾಮಚಂದ್ರು, ಸಂತೋಷ್, ಜಗದೀಶ್ , ನಾಗಲಿಂಗೇಶ್ , ಪೃಥ್ವಿ, ರವಿಕುಮಾರ್ ಸಾಕ್ಸೊಪೋನ, ಬಾಬು
ಮತ್ತಿತರರು ಹಾಜರಿದ್ದರು

Tags: KarnatakaMysoreprotest
Previous Post

ಏಷ್ಯನ್ ಗೇಮ್ಸ್ 2023 | ಭಾರತೀಯ ಪದಕ ವಿಜೇತರ ರಾಜ್ಯವಾರು ಪಟ್ಟಿ : ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

Next Post

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಹಾಡು

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಹಾಡು

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು "ಕಾಲಾಪತ್ಥರ್" ಚಿತ್ರದ "ಗೋರುಕನ ಗಾನ" ಹಾಡು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada