• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇವಾಲಯ ನೆಲಸಮ ವಿಚಾರವಾಗಿ ನಂಜನಗೂಡಿನಲ್ಲಿ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
September 15, 2021
in ಕರ್ನಾಟಕ
0
ದೇವಾಲಯ ನೆಲಸಮ ವಿಚಾರವಾಗಿ ನಂಜನಗೂಡಿನಲ್ಲಿ ಪ್ರತಿಭಟನೆ
Share on WhatsAppShare on FacebookShare on Telegram

ನಂಜನಗೂಡಿನಲ್ಲಿ ಜಿಲ್ಲಾಡಳಿತದಿಂದ ದೇವಸ್ಥಾನವನ್ನು ನೆಲಸಮಗೊಳಿಸಿದ ವಿಚಾರವಾಗಿ ಇಂದು ನಂಜನಗೂಡಿನ  ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಮಾಜಿ ಶಾಸಕರಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ADVERTISEMENT

ಹುಚ್ಚಗಣಿ ಗ್ರಾಮದ ಶ್ರೀ ಶಕ್ತಿ ಮಹಾದೇವಿ ದೇವಾಲಯವು ನೂರಾರು ವರ್ಷಗಳ ಪುರಾತನ ದೇವಾಲಯವಾಗಿತ್ತು 33 ಹಳ್ಳಿಗಳ ಸಾವಿರಾರು ಭಕ್ತರು ದಿನನಿತ್ಯ ಶ್ರೀ ಶಕ್ತಿ ಮಹಾದೇವಿ ದೇವಾಲಯದಲ್ಲಿ ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದರು. ಇದರಿಂದ, ನಂಜನಗೂಡು ತಾಲ್ಲೂಕಿನ ಹುಚ್ಚ ಗಣಿ ಮತ್ತು ಸುತ್ತಮುತ್ತಲ 33ಹಳ್ಳಿಗಳ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ .

ಬಿಜೆಪಿ ಸರ್ಕಾರದ ಧೋರಣೆ ಮತ್ತು ನಿರ್ಲಕ್ಷ್ಯತನದಿಂದ ಈಗ ಮಹಾದೇವಿ ದೇವಾಲಯ ನೆಲಸಮವಾಗಿದೆ  ಸರ್ಕಾರ ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿ ದೇವಸ್ಥಾನವನ್ನು ನೆಲಸಮಗೊಳಿಸಿರುವುದು ಅಕ್ಷಮ್ಯ ಅಪರಾಧ ಹಾಗೂ ಖಂಡನೀಯ  ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು ಸಂಬಂಧಪಟ್ಟ ಅಧಿಕಾರಿಗಳ ತಲೆದಂಡ ಆಗಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ಈಗ ಹುಚ್ಚಗಣಿ ಗ್ರಾಮದ ಭಕ್ತರೊಬ್ಬರು 5ಗುಂಟೆ ಜಮೀನನ್ನು ದೇವಾಲಯ ನಿರ್ಮಾಣಕ್ಕೆ ದಾನವಾಗಿ ನೀಡಿದ್ದಾರೆ ಆ 5ಗುಂಟೆ ಜಮೀನಿನಲ್ಲಿ ದೇವಾಲಯದ ನಿರ್ಮಾಣ ಕಾರ್ಯವನ್ನು ಸರ್ಕಾರವೇ ಭರಿಸಿ ಕೊಡಬೇಕು ಸುಸಜ್ಜಿತವಾಗಿ 1ಕೋಟಿ ರೂ ಮೊತ್ತದಲ್ಲಿ ದೇವಾಲಯ ಪುನರ್ ನಿರ್ಮಾಣವನ್ನು ಸರ್ಕಾರವೇ ನೆರವೇರಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ರಾಜ್ಯಾದ್ಯಂತ ದೇವಾಲಯಗಳನ್ನು ನೆಲಸಮ ಮಾಡಿ ಬಿಜೆಪಿ ಪಕ್ಷ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದೆ  ಬಿಜೆಪಿ ಪಕ್ಷದ ಸಂಸದರು ಮತ್ತು ಶಾಸಕರ ವಿರುದ್ಧ ಈ ವೇಳೆ  ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವಾಲಯ ನೆಲಸಮ ಮಾಡಲು ನೇತೃತ್ವ ವಹಿಸಿದ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಮೂಲಕ  ರಾಜ್ಯಪಾಲರಿಗೆ ಈ ವೇಳೆ ಕಾಂಗ್ರೆಸ್ ಮುಖಂಡರು ದೇವಸ್ಥಾನವನ್ನು ಪುನರ್‌ ಸ್ಥಾಪಿಸುವಂತೆ   ಮನವಿ ಪತ್ರ ಸಲ್ಲಿಸಿದ್ದಾರೆ.

Tags: BJPCongress Partydistrict commissionerMysorenanjangooduಬಿಜೆಪಿ
Previous Post

ಪಂಜಾಬಿನಲ್ಲಿ ಗೆದ್ದೇ ಗೆಲ್ಲುತ್ತೇ ಎಂಬ ವಿಶ್ವಾಸವಿಲ್ಲ, ಆದರೂ AAP ಪಕ್ಷದಲ್ಲಿ ಕಿತ್ತಾಟ

Next Post

ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡಬೇಡಿ – ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಕೋವಿಡ್-19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚರ ವಹಿಸಲು ಸೂಚನೆ.

ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡಬೇಡಿ - ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!