• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ  – ತುಮಕೂರಲ್ಲಿ ಯತ್ನಾಳ್ ವಿರುದ್ಧ ಮತ್ತೊಂದು ಎಫ್.ಐ.ಆರ್ 

Chetan by Chetan
September 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ  – ತುಮಕೂರಲ್ಲಿ ಯತ್ನಾಳ್ ವಿರುದ್ಧ ಮತ್ತೊಂದು ಎಫ್.ಐ.ಆರ್ 
Share on WhatsAppShare on FacebookShare on Telegram

ಹಿಂದೂ ಫೈರ್ ಬ್ರಾಂಡ್, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ (Basana gowda patil yatnal) ವಿರುದ್ದ ತುಮಕೂರಿನಲ್ಲೂ (Tumkur) ಎಫ್ ಐ ಆರ್ (FIR) ದಾಖಲಾಗಿದೆ. ತುಮಕೂರು ನಗರ ಪೊಲೀಸರು ಶಾಸಕರ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿಕೊಂದಿದ್ದಾರೆ. 

ADVERTISEMENT

ಶನಿವಾರ (ಸೆ.13) ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ,ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವಿದೆ. ಆ ಮೂಲಕ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ರಾಜ್ಯ ಸರ್ಕಾರ ಹಾಗೂ ಸಿಎಂ  ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಪೊಲೀಸ್ ಸಿಬ್ಬಂದಿ ರಘುನಾಥ್ ಕೊಟ್ಟ ದೂರಿನ ಮೇರೆಗೆ ಎಫ್ ಐ ಆರ್. ದಾಖಲಾಗಿದೆ. 

ಈ ಸಂಬಂಧ ಮದ್ದೂರಿನಲ್ಲಿ ನನ್ನ ವಿರುದ್ದ ೭೦ ನೇ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ ೭೧ ಪ್ರಕರಣ ದಾಖಲಾಗಬಹುದು ಎಂದು ಯತ್ನಾಳ್ ಹೇಳಿದ್ದರು. ಅದರಂತೆ ತುಮಕೂರು ನಗರ‌ ಠಾಣೆಯಲ್ಲಿ ನಿನ್ನೆ ರಾತ್ರಿ ಪ್ರಕರಣ ದಾಖಲಾಗಿದೆ. 

Tags: Basana gowda patil yatnalFIRganesha processiontumkur
Previous Post

ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ – ರಾಜ್ಯದಿಂದ 5 ಕೋಟಿ ಪರಿಹಾರ 

Next Post

ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ..?! – ರಹಸ್ಯ ಭೇದಿಸಲು ಮುಂದಾದ ಎಸ್.ಐ.ಟಿ 

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ..?! – ರಹಸ್ಯ ಭೇದಿಸಲು ಮುಂದಾದ ಎಸ್.ಐ.ಟಿ 

ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ..?! - ರಹಸ್ಯ ಭೇದಿಸಲು ಮುಂದಾದ ಎಸ್.ಐ.ಟಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!