• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

PSI ಕಿರಣ್ ಕುಮಾರ್ ಸಾವಿನ ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

by
August 1, 2020
in ಕರ್ನಾಟಕ
0
PSI ಕಿರಣ್ ಕುಮಾರ್ ಸಾವಿನ ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ
Share on WhatsAppShare on FacebookShare on Telegram

ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ “ಜಾಗಟೆ” ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ, ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಬಿಜೆಪಿ ಮೇಲೆ ಹರಿಹಾಯ್ದಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿರುವ ಅವರು, ಕಿರಣ್‌ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ, ಎಂದು ನೇರ ಆರೋಪ ಮಾಡಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಹೆಚ್‌ಡಿಕೆ, ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು, ಎಂದಿದ್ದಾರೆ.

ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ “ಜಾಗಟೆ” ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ.
4/7

— H D Kumaraswamy (@hd_kumaraswamy) August 1, 2020


ADVERTISEMENT

“ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ,” ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಇದಕ್ಕೂ ಮುನ್ನ ಐಎಎಸ್ ಅಧಿಕಾರಿ,ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ, ಎಂದು ಅವರು ಹೇಳಿದ್ದಾರೆ.

Tags: HDKPSI Kiran Kumar DeathPSI ಕಿರಣ್ ಕುಮಾರ್ಹೆಚ್‌ಡಿಕೆ
Previous Post

ರಾಜಾಸ್ಥಾನ ರಾಜ್ಯಪಾಲರ ಕ್ರಮಗಳಿಗೆ ಟೀಕೆಗಳೇಕೆ?

Next Post

ಕೋವಿಡ್‌ ರೋಗಿಗಳನ್ನು ಆಸ್ಪತ್ರೆಗೆ ವರ್ಗಾಯಿಸುವ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬಿಬಿಎಂಪಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕೋವಿಡ್‌ ರೋಗಿಗಳನ್ನು ಆಸ್ಪತ್ರೆಗೆ ವರ್ಗಾಯಿಸುವ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬಿಬಿಎಂಪಿ

ಕೋವಿಡ್‌ ರೋಗಿಗಳನ್ನು ಆಸ್ಪತ್ರೆಗೆ ವರ್ಗಾಯಿಸುವ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬಿಬಿಎಂಪಿ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada