• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

PSI ಕೊಂದ ಅಪ್ಪ-ಮಗನಿಗೆ ಕೋರ್ಟ್‌ ಕೊಟ್ಟ ಶಿಕ್ಷೆ ಏನು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 9, 2024
in Top Story
0
PSI ಕೊಂದ ಅಪ್ಪ-ಮಗನಿಗೆ ಕೋರ್ಟ್‌ ಕೊಟ್ಟ ಶಿಕ್ಷೆ ಏನು ಗೊತ್ತಾ..?
Share on WhatsAppShare on FacebookShare on Telegram

ADVERTISEMENT

ಪಿಎಸ್ಐ ಜಗದೀಶ್ ಹತ್ಯೆ ಮಾಡಿದ್ದ ತಂದೆ ಹಾಗು ಮಗನಿಗೆ ಶಿಕ್ಷೆ ಪ್ರಕಟವಾಗಿದೆ. ಬೆಂಗಳೂರು ಗ್ರಾಮಾಂತರ ಪಿಡಿಸಿ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ ಆಗಿದೆ. ಎ1 ಆರೋಪಿ ಮಧು ಅಲಿಯಾಸ್ ಗೊಣ್ಣೆ ಮಧುಗೆ ಏಳು ವರ್ಷ ಜೈಲು ಶಿಕ್ಷೆ ಹಾಗು ಒಂದು ಲಕ್ಷ ದಂಡ ವಿಧಿಸಲಾಗಿದೆ. ಎ2 ಆರೋಪಿ ಕೃಷ್ಣಪ್ಪ ಅಲಿಯಾಸ್ ಹರೀಶ್ ಬಾಬುಗೆ ಜೀವಾವಧಿ ಶಿಕ್ಷೆ ಜೊತೆಗೆ ಮೂರು ಲಕ್ಷ ದಂಡ ವಿಧಿಸಲಾಗಿದೆ. 2015 ಆಕ್ಟೋಬರ್‌ನಲ್ಲಿ ನಡೆದಿದ್ದ ಪಿಎಸ್ಐ ಜಗದೀಶ್ ಹತ್ಯೆ ಕೇಸ್‌.

ದೊಡ್ಡಬಳ್ಳಾಪುರ ಟೌನ್ ಠಾಣೆಯ ಪಿಎಸ್ಐ ಆಗಿದ್ದ ಜಗದೀಶ್, ಪ್ರಕರಣವೊಂದರಲ್ಲಿ ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ನೆಲಮಂಗಲದ ಬಳಿ ಪಿಎಸ್‌ಐ ಜಗದೀಶ್ ಅವರನ್ನು ಹರೀಶ್ ಬಾಬು ಮತ್ತು ಆತನ ಮಗ ಮಧು ಹತ್ಯೆಗೈದಿದ್ದರು. ನೆಲಮಂಗಲ ಹೋಂಡಾ ಶೋರೂಂ ಬಳಿ ಪಿಎಸ್ಐ ಮೇಲೆ ಹಲ್ಲೆ ಮಾಡಿದ್ದರು. ರಸ್ತೆ ಪಕ್ಕದ ಚರಂಡಿಗೆ ಜಗದೀಶ್ ಅವರನ್ನ ತಳ್ಳಿದ್ದ ಆರೋಪಿಗಳು. ಆ ಬಳಿಕ ತನ್ನ ಬಳಿಯಿದ್ದ ಚಾಕುವಿನಿಂದ ಪಿಎಸ್ಐ ಜಗದೀಶ್‌‌ಗೆ ಇರಿದಿದ್ದರು.

ಚಾಕು ಇರಿದ ಬಳಿಕ ಪಿಎಸ್ಐ ಜಗದೀಶ್‌ ಬಳಿಯಿದ್ದ ಪಿಸ್ತೂಲ್ ಕಸಿದುಕೊಂಡಿದ್ದ ಮಧು. ಪಿಎಸ್ಐ ರಕ್ಷಣೆಗೆ ಬಂದಿದ್ದ ಪಿಸಿ ವೆಂಕಟೇಶ್ ಮೇಲೂ ಹಲ್ಲೆ ಮಾಡಿದ್ದ. ಪಿಸ್ತೂಲ್‌ ತೋರಿಸಿ ಬೆದರಿಸಿದ್ದ. ಈ ಬಗ್ಗೆ ನೆಲಮಂಗಲ ಡಿವೈಎಸ್‌ಪಿ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿ ನೆಲಮಂಗಲ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶ ಮಾಡಿದೆ.

Tags: Congress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಲಂಬಾಣಿ ತಾಂಡಾದಲ್ಲಿ ಶಿವಣ್ಣ ದಂಪತಿ ಯುಗಾದಿ ಮತಬೇಟೆ..

Next Post

ಅಮ್ಮನ ನೆನಪಿಸುವ ಯುಗಾದಿಯ ಬೆಳಗುಅಮ್ಮ ಹುಟ್ಟಿದ ದಿನ ವರುಷದ ಮೊದಲ ದಿನ ಹೀಗೇ ಕನವರಿಕೆಗಳಲ್ಲಿ

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ಅಮ್ಮನ ನೆನಪಿಸುವ ಯುಗಾದಿಯ ಬೆಳಗುಅಮ್ಮ ಹುಟ್ಟಿದ ದಿನ ವರುಷದ ಮೊದಲ ದಿನ ಹೀಗೇ ಕನವರಿಕೆಗಳಲ್ಲಿ

ಅಮ್ಮನ ನೆನಪಿಸುವ ಯುಗಾದಿಯ ಬೆಳಗುಅಮ್ಮ ಹುಟ್ಟಿದ ದಿನ ವರುಷದ ಮೊದಲ ದಿನ ಹೀಗೇ ಕನವರಿಕೆಗಳಲ್ಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!