• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಮೃತ್ಯು!

ಪ್ರತಿಧ್ವನಿ by ಪ್ರತಿಧ್ವನಿ
August 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಯಾದಗಿರಿ: ಪಿಎಸ್‌ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್‌ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು.

ADVERTISEMENT

ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು ಶಾಕ್‌ಗೆ ನೀಡಿದೆ. ಪರಶುರಾಮ್‌ ಅವರ ಪತ್ನಿ ಗರ್ಭಿಣಿಯಾಗಿದ್ದು ತವರಿಗೆ ತೆರಳಿದ್ದವರು ಮರಳಿದ್ದಾರೆ. ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.ಈ ಕುರಿತು ಪರಶುರಾಮ್‌ ಅವರ ಪತ್ನಿ ಶ್ವೇತಾ ದೂರು ನೀಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು.ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು.

ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಶ್ವೇತಾ ಆರೋಪಿಸಿದ್ದಾರೆ.ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ದೂರು ಪಿಎಸ್‌ಐ ಪತ್ನಿ ಶ್ವೇತಾ ಯಾದಗಿರಿ ಎಸ್ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ. ಪೋಸ್ಟಿಂಗ್‌ಗಾಗಿ ಪದೇ ಪದೆ ಹಣಕ್ಕೆ ಕಿರುಕುಳ ನೀಡುತ್ತಿದ್ದ ಆರೋಪ ದಾಖಲಿಸಲಾಗಿದೆ.ಶಾಸಕ, ಆತನ ಪುತ್ರನ‌ ಮೇಲೆ ಕೇಸ್ ದಾಖಲಿಸಿದ ಬಳಿಕ‌ ಮರಣೋತ್ತರ ಪರೀಕ್ಷೆಗೆ ಪತ್ನಿ ಒಪ್ಪಿಗೆ ಸೂಚಿಸಿದ್ದು, ಯಾದಗಿರಿ ಯಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಪರಶುರಾಮ ಶವ ರವಾನೆಯಾಗಿದೆ.

ಪಿಎಸ್‌ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಮೂಡುತ್ತಿದ್ದು, ಯಾದಗಿರಿಯ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆಂಬ್ಯುಲೆನ್ಸ್ ತಡೆದು ಪ್ರತಿಭಟಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವ ರವಾನೆ ಮಾಡುತ್ತಿದ್ದಾಗ ಆಂಬ್ಯುಲೆನ್ಸ್‌ ಅಡ್ಡಗಟ್ಟಿ ಕುಳಿತ ಸಂಘಟನೆಗಳ ಕಾರ್ಯಕರ್ತರು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

Tags: #[pratidhvanidigital#police departmentg prameshwarGovernment of Karnataka
Previous Post

ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕಿಗೆ ಧಕ್ಕೆ ಆಗಬಾರದು ; ಸುಪ್ರೀಂ ಕೋರ್ಟ್‌

Next Post

ಮೂವರು ಐಏಎಸ್‌ ಆಕಾಂಕ್ಷಿಗಳ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ ಕೋರ್ಟ್‌..

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಮೂವರು ಐಏಎಸ್‌ ಆಕಾಂಕ್ಷಿಗಳ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ ಕೋರ್ಟ್‌..

ಮೂವರು ಐಏಎಸ್‌ ಆಕಾಂಕ್ಷಿಗಳ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದ ಕೋರ್ಟ್‌..

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!