• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಸಿನಿಮಾ
0
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Share on WhatsAppShare on FacebookShare on Telegram
ADVERTISEMENT

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ.

Yatnal Vs CM Siddaramaiah :ಸದನದಲ್ಲಿ  ರಾಜೀನಾಮೆ ಸೀಕ್ರೆಟ್‌  ಬಿಚ್ಚಿಟ್ಟ ಯತ್ನಾಳ್! #pratidhvani

ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಭಿನ್ನ ಕಥಾಹಂದರವಿದೆ. ಇದು ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ತನ್ನ ಇಡೀ ಬದುಕನ್ನೇ ನಿಯಂತಣ ಮಾಡುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಪ್ರಯತ್ನಿಸುವ ನಾಯಕನ ಕಥೆಯೇ ಗ್ರೀನ್.

‘ಗ್ರೀನ್’ ಸಿನಿಮಾದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಡಿಂಪಿ ಫಾಧ್ಯಾ, ಆರ್ ಜೆ ವಿಕ್ಕಿ ಮತ್ತು ಶಿವ ಮಂಜು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆ. ಮಧುಸೂದನ್  ಛಾಯಾಗ್ರಹಣ ಮಾಡಿದ್ದಾರೆ. ಶಕ್ತಿ ಸ್ಯಾಕ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಗ್ರೀನ್ ಸಿನಿಮಾವನ್ನು ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣ ಮಾಡಿದ್ದಾರೆ.

Nikhil Kumaraswamy : ಕುಮಾರಣ್ಣನಿಗೆ ಆ ತಾಕತ್ತಿದೆ.. ಫಸ್ಟ್ ಜಾಗ ಕೊಡಿಸಲಿ ನಿಖಿಲ್ ಸವಾಲ್ ಹಾಕಿದ್ಯಾರಿಗೆ?
Tags: GreenKannadakannada moviesMoviesandalwood
Previous Post

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

Next Post

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!