
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 3ರಫಲಿತಾಂಶವನ್ನು ಇಂದು ಮಧ್ಯಾಹ್ನ 3ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ವೆಬ್ಸೈಟ್ ಮೂಲಕ ವಿಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.ಕಳೆದ ಜೂನ್ 24ರಿಂದ ಜು.5ರವರೆಗೆ ರಾಜ್ಯಾದ್ಯಂತ 248ಕೇಂದ್ರಗಳಲ್ಲಿ ಪರೀಕ್ಷೆ-3 ನಡೆಸಲಾಗಿತ್ತು. ಒಟ್ಟು 75,995ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.