• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, November 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಿಯು ಉಪನ್ಯಾಸಕರಿಂದ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಎಚ್ಚರಿಕೆ: ಏಕೆ ?

ಪ್ರತಿಧ್ವನಿ by ಪ್ರತಿಧ್ವನಿ
March 16, 2026
in ಕರ್ನಾಟಕ
0
ಪಿಯು ಉಪನ್ಯಾಸಕರಿಂದ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಎಚ್ಚರಿಕೆ: ಏಕೆ ?
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್‌ಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿ ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹೋರಾಟಕ್ಕೆ ಮುಂದಾಗಿದ್ದಾರೆ.

Budget Assembly: ಸದನದಲ್ಲಿ ಫ್ಲೆಕ್ಸ್ ವಿವಾದಗಳ ಬಗ್ಗೆ ಬೆಂಕಿ ಮಾತುಗಳನ್ನಾಡಿ ಬಿಜೆಪಿ ಶಾಸಕ #pratidhvani

 

ಈ ಹಿನ್ನೆಲೆಯಲ್ಲಿ ಮಾರ್ಚ್ 20ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Budget session : ಸ್ವಪಕ್ಷದ ವಿರುದ್ಧ ಗುಡುಗಿದ ಬಿಜೆಪಿ ಶಾಸಕ ST ಸೋಮಶೇಖರ್‌..! #bjp #mla #yeshwanthpur

 

ರಾಜ್ಯ ಸರ್ಕಾರವು ಶಿಕ್ಷಣ ತಜ್ಞರು ಹಾಗೂ ಉಪನ್ಯಾಸಕರ ಸಂಘಟನೆಗಳೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಪಿಯು ಶಿಕ್ಷಣದ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಸಿಬ್ಬಂದಿಗೆ ವರ್ಗಾಯಿಸಲು ಮುಂದಾಗಿದೆ. ಇದು ಪದವಿಪೂರ್ವ ಶಿಕ್ಷಣ ವ್ಯವಸ್ಥೆಯ ಅಸ್ತಿತ್ವಕ್ಕೆ ಧಕ್ಕೆಯಾಗಿದೆ ಎಂದು ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಆರೋಪಿಸಿದ್ದಾರೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.

 

Siddaramaiah : ಕಾಂಗ್ರೇಸ್ ಮನಸ್ಥಿತಿ ಹೇಗಿದೆ ಅಂದ್ರೆ ಎಲ್ಲದಕ್ಕೂ ಪುರುಷರನ್ನೇ ಆಯ್ಕೆ ಮಾಡ್ತಾರೆ #pratidhvani

ಸಂಘದ ಪ್ರಮುಖ ಬೇಡಿಕೆಗಳು:

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ಅದೇ ಇಲಾಖೆಯ ನಿರ್ದೇಶನಾಲಯದ ಅಧೀನದಲ್ಲೇ ಇರಿಸಬೇಕು. ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತವನ್ನು ಎನ್‌ಸಿಇಆರ್‌ಟಿ ಮಾರ್ಗಸೂಚಿಯಂತೆ ಮರುನಿಗದಿ ಮಾಡಬೇಕು. ಕಳೆದ ಮೂರು ವರ್ಷಗಳಿಂದ ಪರಿಷ್ಕರಣೆ ಆಗದ ಮೌಲ್ಯಮಾಪನ ಭತ್ಯೆ ಹಾಗೂ ಸಂಭಾವನೆಯನ್ನು ಹೆಚ್ಚಿಸಿ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಂಘ ಒತ್ತಾಯಿಸಿದೆ.ಇದರ ಜೊತೆಗೆ ಕಾರ್ಯಭಾರದ ಕೊರತೆ ಇರುವ ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡುವ ಆದೇಶವನ್ನು ಹಿಂಪಡೆದು, ಅವರನ್ನು ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜಿಸಬೇಕು ಎಂಬ ಬೇಡಿಕೆಯನ್ನೂ ಸರ್ಕಾರದ ಮುಂದಿಟ್ಟಿದೆ.

Nirmala Sitharaman : ಸಂಸತ್‌ನಲ್ಲಿ ಕಾಂಗ್ರೆಸ್‌ ಸಂಸದರು ಆಕ್ರೋಶ..! #parliament #parliamentsession

ಮಾರ್ಚ್ 20ರಿಂದ ರಾಜ್ಯದ ಎಂಟು ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಬೇಕಿದ್ದು, ಉಪನ್ಯಾಸಕರ ಈ ನಿರ್ಧಾರದಿಂದ ಪಿಯು ಫಲಿತಾಂಶ ಪ್ರಕಟಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಫಲಿತಾಂಶ ವಿಳಂಬವಾದರೆ ಲಕ್ಷಾಂತರ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Supriya Sule : ನಾವು ಸರ್ಕಾರವನ್ನು ಬೆಂಬಲಿಸುತ್ತೇವೆ : ಸಂಸದೆ ಸುಪ್ರಿಯಾ ಸುಳೆ..! #iranisraelwar #pmmodi

 

ಪಿಯುಸಿ ನಂತರ ನಡೆಯುವ ಸಿಇಟಿ, ನೀಟ್ ಹಾಗೂ ಕಾಮೆಡ್-ಕೆ ಮೊದಲಾದ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪ್ರಕ್ರಿಯೆಯ ಮೇಲೂ ಪರಿಣಾಮ ಉಂಟಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಸರ್ಕಾರವು ತಕ್ಷಣ ಉಪನ್ಯಾಸಕರ ಸಂಘದೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂಬ ಒತ್ತಾಯ ಹೆಚ್ಚಾಗಿದೆ.ಇಲ್ಲವಾದರೆ ಮೌಲ್ಯಮಾಪನ ಕಾರ್ಯ ಸ್ಥಗಿತಗೊಂಡು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

 

Tags: boycotting answer sheet evaluationP U voradpratidavaniPU lecturerspucPuc students
Previous Post

ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಸಿಎಂ ಸಿದ್ದರಾಮಯ್ಯ..!!

Next Post

ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

Related Posts

Application filed by actor Darshan seeking treatment for spinal pain to be heard today
Top Story

ಬೆನ್ನುಹುರಿ ನೋವಿಗೆ ಚಿಕಿತ್ಸೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

by Shivakumar
November 6, 2026
0

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Darshan) ಅವರು ಫಿಸಿಯೋಥೆರಪಿ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ...

Read moreDetails
Horrific massacre in Bengaluru: Psychopathic husband brutally murders 7 people, including his wife!

ಬೆಂಗಳೂರಲ್ಲಿ ಭೀಕರ ನರಮೇಧ : ಪತ್ನಿ ಸೇರಿ 7 ಮಂದಿಯನ್ನು ಬರ್ಬರ ಹ*ತ್ಯೆಗೈದ ಸೈಕೋಪಾತ್ ಪತಿ!

November 6, 2026
Good news for the state's farmers: Government decides to provide ₹5,000 as drought relief

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹5,000 ಬರ ಪರಿಹಾರ ನೀಡಲು ಸರ್ಕಾರ ನಿರ್ಧಾರ

November 6, 2026
ಬೆಂಗಳೂರಿಗರೇ ಗಮನಿಸಿ:ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ; ಹೊಸ ರೂಟ್ ಜಾರಿ!

ಬೆಂಗಳೂರಿಗರೇ ಗಮನಿಸಿ:ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ; ಹೊಸ ರೂಟ್ ಜಾರಿ!

November 5, 2026
ವಿಗ್ರಹ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಠಕ್ಕೆ ಬೀಗ ಹಾಕಿ ಸ್ವಾಮೀಜಿ ನಾಪತ್ತೆ

ವಿಗ್ರಹ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಠಕ್ಕೆ ಬೀಗ ಹಾಕಿ ಸ್ವಾಮೀಜಿ ನಾಪತ್ತೆ

November 5, 2026
Next Post
ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada