• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಸೌಜನ್ಯ ಪ್ರಕರಣ | ಆ.28ರಂದು ನ್ಯಾಯಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಜನ ಜಾಗೃತಿ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
August 24, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಸೌಜನ್ಯ ಪ್ರಕರಣ | ಆ.28ರಂದು  ನ್ಯಾಯಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಜನ ಜಾಗೃತಿ ಸಭೆ
Share on WhatsAppShare on FacebookShare on Telegram

ಪುತ್ತೂರು: 11 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕು.ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸುವ ಮೂಲಕ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಪ್ರಕರಣವನ್ನು ಮರುತನಿಖೆ ಮಾಡಬೇಕು ಮತ್ತು ನಿರ್ದೋಷಿ ಸಂತೋಷ್ ರಾವ್ ಅವರಿಗಾದ ನಷ್ಟವನ್ನು ಭರಿಸಿ ಪರಿಹಾರಕ್ಕಾಗಿ ಆಗ್ರಹಿಸಿ ಪುತ್ತೂರಿನಲ್ಲಿಅಭಿನವ ಭಾರತ ಮಿತ್ರ ಮಂಡಳಿ ಪುತ್ತೂರು ಮತ್ತು ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಆ.28ರಂದು ಜನಜಾಗೃತಿ ಸಭೆ ಮತ್ತು ಜನಜಾಗೃತಿ ಮೆರವಣಿಗೆ ನಡೆಯಲಿದೆ ಎಂದು ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕ ದಿನೇಶ್ ಜೈನ್ ತಿಳಿಸಿದ್ದಾರೆ.

ADVERTISEMENT

ಅವರು ಗುರುವಾರ (ಇಂದು) ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆ.28ರಂದು ಸಂಜೆ ಗಂಟೆ 3 ಗಂಟೆಗೆ ದರ್ಬೆಯಿಂದ ಮೆರವಣಿಗೆ ಮೂಲಕ ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ. ಪ್ರಜಾಪ್ರಭುತ್ವ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ, ಪ್ರವೀಣ್ ವಾಲ್ಕೆ, ಪ್ರಸಾದ್ ಅತ್ತಾವರ ಅವರು ಜನಜಾಗೃತಿ ವೇದಿಕೆ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಂದ್, ರಸ್ತೆ ತಡೆಯಿಲ್ಲದೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮೆರವಣಿಗೆ.ಜನಜಾಗೃತಿ ಸಭೆಗೂ ಮುಂದೆ ಸಂಜೆ ಗಂಟೆ 3ಕ್ಕೆ ದರ್ಬೆಯಿಂದ ಮೆರವಣಿಗೆ ಹೊರಡಲಿದೆ. ಮೆರವಣಿಗೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದು ಎಂದು ನಿರೀಕ್ಷಣಾ ಮಂದಿರ ಬಳಿಯಿಂದ ಸಂತ ಫಿಲೋಮಿನಾ ಕಾಲೇಜು ತನಕದ ರಸ್ತೆಯು ಒಂದು ಬದಿಯಲ್ಲಿ ಎಲ್ಲರು ಸೇರಲಿದ್ದು ಅಲ್ಲಿಂದ ದರ್ಬೆ ವೃತ್ತಕ್ಕೆ ಬಂದು ಮೆರವಣಿಗೆ ಆರಂಭಗೊಳ್ಳಲಿದೆ. ರಸ್ತೆಯುದ್ದಕ್ಕೂ ಒಂದು ಬದಿಯಿಂದ ಮೆರವಣಿಗೆ ಮತ್ತೊಂದು ಬದಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಎಲ್ಲೂ ಕೂಡಾ ರಸ್ತೆ ತಡೆ, ಬಂದ್ ಮಾಡದೆ ಮೆರವಣಿಗೆ ದರ್ಬೆಯಿಂದ ಬಸ್‌ನಿಲ್ದಾಣದ ಬಳಿಯಿಂದ ಮುಖ್ಯರಸ್ತೆಯಾಗಿ ಪ್ರಧಾನ ಅಂಚೆಕಚೇರಿಯ ಬಳಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಸಾಗಿ ಸಂಜೆ ಗಂಟೆ 4ಕ್ಕೆ ಸರಿಯಾಗಿ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಅವರಣದಲ್ಲಿ ಜನಜಾಗೃತಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.

ಬೆಳ್ತಗಂಡಿ ಪ್ರಜಾ ಪ್ರಭುತ್ವ ವೇದಿಕೆಯ ಅನಿಲ್ ಕುಮಾರ್ ಅವರು ಮಾತನಾಡಿ ಸಂತೋಷ್ ರಾವ್ ಅವರನ್ನು ಟಾರ್ಗೆಟ್ ಮಾಡಿ ತನಿಖೆ ನಡೆಸಲಾಗಿದೆ. ಬಳಿಕ ಅವರು ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ನಾವು ಹೋರಾಟ ನಡೆಸುತ್ತಾ ಬಂದಿದ್ದೇವೆ. ಪ್ರಕರಣದ ತನಿಖೆಗಾಗಿ ಒಟ್ಟಾರೆಯಾಗಿ 80 ಕೋಟಿ ರೂಪಾಯಿ ಖರ್ಚಾಗಿದೆ. ಇದು ಜನರ ಹಣ. ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಇಡೀ ವ್ಯವಸ್ಥೆ ವಿಫಲವಾಗಿದೆ. ಇದು ಯಾರ ಸಮಸ್ಯೆ? ಸೌಜನ್ಯ ಪ್ರಕರಣದಲ್ಲಿ ಅತ್ಯಾಚಾರ ಮಾಡಿದವರು ಯಾರು, ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡಿದವರು ಯಾರು ಇದ್ದಾರೋ ಅದು ಜಗತ್ತಿಗೆ ಗೊತ್ತಾಗಬೇಕು. ಆ ಪ್ರಕರಣಕ್ಕೆ ನ್ಯಾಯ ಸಿಗಬೇಕು. ಆ ಪ್ರಕರಣಕ್ಕೆ ಜನರೇ ಮಾತನಾಡಬೇಕು. 11 ವರ್ಷಗಳಿಂದ ಈ ಪ್ರಕರಣಕ್ಕೆ ನ್ಯಾಯ ಒದಗಿಸದೆ ಇರಲು ಕಾರಣ ಯಾರು. ಪ್ರಕರಣವನ್ನು ಮುಚ್ಚಿ ಹಾಕಿದವರು ಯಾರು, ನಿಜವಾದ ಆರೋಪಿಗಳನ್ನು ಬಿಟ್ಟವರು ಯಾರು ಎಂಬುದು ಮುಖ್ಯ. ಒಟ್ಟಿನಲ್ಲಿ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕರಾದ ನವೀನ್ ಕುಲಾಲ್ ಮತ್ತು ಧನ್ಯ ಕುಮಾರ್ ಬೆಳಂದೂರು ಉಪಸ್ಥಿತರಿದ್ದರು

Tags: DarmasthalaMahesh shetty thimarodiSowjanya caseVirendra hegde
Previous Post

ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ‌ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

ಪ್ರಿಯಾಂಕ್‌ ಖರ್ಗೆ | ಸೆಮಿ ಕಂಡಕ್ಟರ್‌ ಘಟಕ ಸ್ಥಾಪನೆ ಒಡಂಬಡಿಕೆಗೆ ಸಹಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಪ್ರಿಯಾಂಕ್‌ ಖರ್ಗೆ | ಸೆಮಿ ಕಂಡಕ್ಟರ್‌ ಘಟಕ ಸ್ಥಾಪನೆ ಒಡಂಬಡಿಕೆಗೆ ಸಹಿ

ಪ್ರಿಯಾಂಕ್‌ ಖರ್ಗೆ | ಸೆಮಿ ಕಂಡಕ್ಟರ್‌ ಘಟಕ ಸ್ಥಾಪನೆ ಒಡಂಬಡಿಕೆಗೆ ಸಹಿ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada