• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಹಾಸನದಲ್ಲಿ ನಡೆಯಲಿರುವ ಜನಕಲ್ಯಾಣ ಸಮಾವೇಶ

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಾಸನ:ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ.ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ.

ADVERTISEMENT
Big Boss: ನೀಡಿದ ಸವಾಲನ್ನು ಒಪ್ಪಿಕೊಳ್ಳುತ್ತಾರೆ ತ್ರಿವಿಕ್ರಮ್..! #kicchasudeep #biggboss #pratidhvani

ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಳೆ ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ ನಡೆಸಲು ಎಲ್ಲಾ ತಯಾರಿ ಮಾಡಿಕೊಂಡಿದೆ.ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮತ್ತು ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಜನ ಕಲ್ಯಾಣ ಸಮಾವೇಶ ಎಂದು ಬ್ಯಾನರ್‌ ಹಾಕಲಾಗಿದೆ,

ನಾಳೆ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೆ ಬೃಹತ್‌ ವೇದಿಕೆ ಸಿದ್ಧವಾಗಿದ್ದು, ಈಗಾಗಲೇ ಜಿಲ್ಲಾ ಹಲವು ನಾಯಕರು ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ನಾಳೆ ನಡೆಯುವ ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1500ಕ್ಕೂ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಿಂದಲೂ ಬಸ್‌ಗಳಲ್ಲಿ ಜನರನ್ನು ಕರೆತರಲು ಆಯಾಯ ಜಿಲ್ಲೆಗಳ ಮುಖಂಡರಿಗೆ ಜವಾಬ್ದಾರಿ ವಹಿಸಲಾಗಿದೆ.

Tags: CM SiddaramaiahCongress PartyDCM DK ShivakumarJan Kalyan SamaveshKarnataka Pradesh Congress Committethree constituencies
Previous Post

ED ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..!

Next Post

ಶಿವಾಜಿ ಚಿತ್ರದಲ್ಲಿ ನಟಿಸೋದಾಗಿ ಘೋಷಿಸಿದ ರಿಷಬ್:‌ ಕನ್ನಡಿಗರಿಂದ ವಿರೋಧದ ಸುರಿಮಳೆ!

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಶಿವಾಜಿ ಚಿತ್ರದಲ್ಲಿ ನಟಿಸೋದಾಗಿ ಘೋಷಿಸಿದ ರಿಷಬ್:‌ ಕನ್ನಡಿಗರಿಂದ ವಿರೋಧದ ಸುರಿಮಳೆ!

ಶಿವಾಜಿ ಚಿತ್ರದಲ್ಲಿ ನಟಿಸೋದಾಗಿ ಘೋಷಿಸಿದ ರಿಷಬ್:‌ ಕನ್ನಡಿಗರಿಂದ ವಿರೋಧದ ಸುರಿಮಳೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada