• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರಮಜೀವಿ ವೃದ್ಧನ ಮೇಲೆ ಪಾರ್ಟಿ ಸ್ಪ್ರೇ ಹೊಡೆದು ಪುಂಡಾಟ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಉತ್ತರ ಪ್ರದೇಶ:ಝಾನ್ಸಿಯಲ್ಲಿ (Jhansi)ವಯಸ್ಸಾದ ವ್ಯಕ್ತಿಯೋರ್ವರು (age person)ಸೈಕಲ್ ತುಳಿಯುತ್ತಾ( Trampling)ಹೋಗುತ್ತಿರುವಾಗ ಬೈಕ್‌ ನಲ್ಲಿ ಬಂದ ಯುವಕರು ಮುಖಕ್ಕೆ ಸ್ಪ್ರೇ ಮಾಡಿರುವ (Sprayed on the face)ಘಟನೆ ಬೆಳಕಿಗೆ ಬಂದಿದೆ.

ADVERTISEMENT

हे भगवान….जाने कहां चले गए सभ्यता, संस्कृति और संस्कार!#UP के झांसी में साइकिल सवार राहगीर बुजुर्ग से निहायती तुच्छ हरकत का #VideoViral pic.twitter.com/0XtGEy70t6

— Himanshu Tripathi (@himansulive) September 22, 2024

ವಯಸ್ಸಾದ ವ್ಯಕ್ತಿ ಸೈಕಲ್‌ ಹಿಂದೆ ಒಂದಿಷ್ಟು ವಸ್ತುಗಳನ್ನು ಕಟ್ಟಿಕೊಂಡು ಸಾಗುತ್ತಿರುವ ವೇಳೆ ಬೈಕ್‌ ನಲ್ಲಿ ಬಂದ ಇಬ್ಬರು ಯುವಕರಲ್ಲಿ ಓರ್ವನು ದಿಢೀರನೆ ಮುಖಕ್ಕೆ ಪಾರ್ಟಿ ಸ್ಪ್ರೇ ಹೊಡೆದಿದ್ದಾನೆ.

ಒಂದು ಕ್ಷಣ ವೃದ್ಧನು ಕಂಗಾಲಾಗಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಇನ್ನು ವಿಡಿಯೋ ನೋಡಿದ ಹಲವರು ಓ ದೇವರೇ ನಮ್ಮ ನಾಗರೀಕತೆ, ಸಂಸ್ಕೃತಿ ಮತ್ತು ಮೌಲ್ಯಗಳು ಎಲ್ಲಿ ಹೋಗಿವೆಯೋ ಗೊತ್ತಿಲ್ಲ ಎಂದು ಕಮೆಂಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಈ ಟ್ವೀಟ್ ಗೆ ಸ್ಥಳೀಯ ಪೊಲೀಸ್ ಇಲಾಖೆ ಪ್ರತಿಕ್ರಿಯಿಸಿದ್ದು, ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ

Tags: crimeSprayed on old manViral News
Previous Post

ಬೆಂಗಳೂರಲ್ಲಿ ತೆಪ್ಪಗಿರಿ – ಇಲ್ಲವಾದ್ರೆ ಜಾಗ ಖಾಲಿ ಮಾಡಿ ! ಮಹಿಳೆಗೆ ನಾರಾಯಣಗೌಡ ಖಡಕ್ ಎಚ್ಚರಿಕೆ !

Next Post

ಬೆಂಗಳೂರು ನಗರ ಪೊಲೀಸ್ ಆಯುಕ್ತ B ದಯಾನಂದ್ ಸುದ್ದಿಗೋಷ್ಠಿ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post

ಬೆಂಗಳೂರು ನಗರ ಪೊಲೀಸ್ ಆಯುಕ್ತ B ದಯಾನಂದ್ ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada