• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪದ್ಮಶ್ರೀ ಪ್ರಶಸ್ತಿಗೆ ನಟ ಪುನಿತ್ ಹೆಸರು ಶಿಫಾರಸ್ಸು: ಸಿಎಂ ಬೊಮ್ಮಾಯಿ

Any Mind by Any Mind
December 13, 2021
in ಕರ್ನಾಟಕ, ರಾಜಕೀಯ
0
ಪದ್ಮಶ್ರೀ ಪ್ರಶಸ್ತಿಗೆ ನಟ ಪುನಿತ್ ಹೆಸರು ಶಿಫಾರಸ್ಸು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಬೆಳಗ್ಗೆ ವಿಧಾನಸಭಾ ಕಲಾಪ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 24ರವರೆಗೆ ಸದನ ನಡೆಯಲಿದ್ದು, ಮೊದಲ ದಿನವಾದಿಂದ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಶೀಘ್ರದಲ್ಲೇ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಲಾಪದಲ್ಲಿ ತಿಳಿಸಿದರು.

ADVERTISEMENT

ಮೊದಲಿಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಕರ್ನಾಟಕ ಮಾಜಿ ರಾಜ್ಯಪಾಲ ರೋಸಯ್ಯ, ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ನಟ ಪುನೀತ್ ರಾಜ್ ಕುಮಾರ್, ಎಸ್.ಆರ್,ಮೋರೆ ಸೇರಿದಂತೆ ಹಲವು ಗಣ್ಯರಿಗೆ ಸಂತಾಪ ಸೂಚಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡುತ್ತೇವೆ. ವಿರೋಧ ಪಕ್ಷದರು ಕೂಡ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡುವಂತೆ ಪತ್ರ ಬರೆದಿದ್ದರು. ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ದಿನಾಂಕ ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಪುನೀತ್ ಕೇವಲ ರಾಜ್ ಕುಮಾರ್ ಮಗ ಎನ್ನುವ ಕಾರಣಕ್ಕೆ ಫೇಮಸ್ ಆಗಿದ್ದಲ್ಲ. ಅವರು ಅವರದ್ದೇ ಆದ ವ್ಯಕ್ತಿತ್ವ ರೂಪಿಸಿಕೊಂಡಿದ್ದರು.  ಸರ್ಕಾರದ ಅನೇಕ ಯೋಜನಗಳಿಗೆ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದರು. ಪುನೀತ್ ನನ್ನನ್ನು ಪ್ರೀತಿಯಿಂದ ಮಾಮಾ ಅಂತ ಕರೆಯುತ್ತಿದ್ದರು. ಅವರ ಒತ್ತಾಯಕ್ಕೆ ರಾಜಕುಮಾರ ಸಿನಿಮಾ ಮೈಸೂರಿನಲ್ಲಿ ನೋಡಿದ್ದೆ ಎಂದು ಸ್ಮರಿಸಿದರು.

Previous Post

ಬಲವಂತದ ಮತಾಂತರ ಸಲ್ಲದು: ತಾರಾ ಅನುರಾಧ ಅಭಿಮತ

Next Post

‘ಲವ್ ಜಿಹಾದ್’ನಿಷೇಧ ಮಸೂದೆ ಕೂಡ ಮಂಡಿಸುತ್ತೇವೆ: ಸಂಚಲನ ಮೂಡಿಸಿದ ಸಚಿವ ಸುನೀಲ್ ಕುಮಾರ್ ಹೇಳಿಕೆ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
‘ಲವ್ ಜಿಹಾದ್’ನಿಷೇಧ ಮಸೂದೆ ಕೂಡ ಮಂಡಿಸುತ್ತೇವೆ: ಸಂಚಲನ ಮೂಡಿಸಿದ ಸಚಿವ ಸುನೀಲ್ ಕುಮಾರ್ ಹೇಳಿಕೆ

‘ಲವ್ ಜಿಹಾದ್’ನಿಷೇಧ ಮಸೂದೆ ಕೂಡ ಮಂಡಿಸುತ್ತೇವೆ: ಸಂಚಲನ ಮೂಡಿಸಿದ ಸಚಿವ ಸುನೀಲ್ ಕುಮಾರ್ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada